ನಿದ್ದೆಯಿಂದ ಎಬ್ಬಿಸಿದ್ದೇವೆ


Team Udayavani, Dec 21, 2018, 6:20 AM IST

rahul-gandhi-700.jpg

ಹೊಸದಿಲ್ಲಿ:  ಬಹುತೇಕ ಸರಕುಗಳನ್ನು ಶೇ.18ರ ಜಿಎಸ್‌ಟಿ ಸ್ಲಾéಬ್‌ನಡಿ ತರುತ್ತೇವೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, “ದೀರ್ಘ‌ ನಿದ್ದೆಗೆ ಜಾರಿದ್ದ ಮೋದಿಯವರನ್ನು ನಾವು ಈಗ ಎಬ್ಬಿಸಿದ್ದೇವೆ’ ಎಂದು ಟ್ವೀಟ್‌ ಮಾಡಿದ್ದಾರೆ. 

ಜತೆಗೆ, “ಹಿಂದೊಮ್ಮೆ ಕಾಂಗ್ರೆಸ್‌ ಪಕ್ಷದ ಗ್ರ್ಯಾಂಡ್‌ ಸ್ಟುಪಿಡ್‌ ಥಾಟ್‌ ಎಂದು ಯಾವುದನ್ನು ಮೋದಿ ಕರೆದಿದ್ದರೋ, ಅದನ್ನೇ ಈಗ ಅವರು ಅನುಷ್ಠಾನ ಮಾಡಲು ಹೊರಟಿದ್ದಾರೆ’ ಎಂದೂ ವ್ಯಂಗ್ಯವಾಡಿದ್ದಾರೆ. ರಾಹುಲ್‌ ಹೇಳಿಕೆಯನ್ನು ಬಿಜೆಪಿ ನಾಯಕ ಹಿಮಾಂತ ಬಿಸ್ವಾ ಶರ್ಮ ಖಂಡಿಸಿದ್ದು, ರಾಹುಲ್‌ ಸಣ್ಣತನದ ರಾಜಕೀಯ ಮಾಡುವುದಕ್ಕಾಗಿ ಸುಳ್ಳು ಹೇಳುತ್ತಿದ್ದಾರೆ ಎಂದಿದ್ದಾರೆ

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿಯ ಸರಣಿ – ನೆಮ್ಮದಿಯನ್ನು ಯಾರಿಂದಲೂ ಕಸಿಯಲಾಗದು : ಶಾ

ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿಯ ಸರಣಿ – ನೆಮ್ಮದಿಯನ್ನು ಯಾರಿಂದಲೂ ಕಸಿಯಲಾಗದು : ಶಾ

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ : ಐಐಟಿ ಮಂಡಿ ರೂಪಿಸಿರುವ ಪಕ್ಕಾ ಸ್ವದೇಶಿ, ಅಗ್ಗದ ತಂತ್ರಜ್ಞಾನ

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ: ಐಐಟಿ ಮಂಡಿ ರೂಪಿಸಿರುವ ತಂತ್ರಜ್ಞಾನ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ  ಉತ್ತಮ ಪ್ರತಿಕ್ರಿಯೆ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.