ಮಹಾರಾಷ್ಟ್ರದಲ್ಲಿ ಮುಸ್ಲಿಮರು ಗುರಿಯಾಗುತ್ತಿದ್ದಾರೆ : ಅಬು ಅಸಿಂ ಅಜ್ಮಿ
Team Udayavani, Jul 3, 2022, 3:26 PM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಜಾತ್ಯತೀತತೆ ಬೇಕು ಎಂಬ ಕಾರಣಕ್ಕೆ ನಾನು ಮಹಾ ವಿಕಾಸ್ ಅಘಾಡಿ ಬೆಂಬಲಿಸಿದ್ದೇನೆ, ಯಾವುದೇ ಹುದ್ದೆಯನ್ನು ಕೇಳಿಲ್ಲ ಎಂದು ಸಮಾಜವಾದಿ ಪಕ್ಷದ ಮಹಾರಾಷ್ಟ್ರ ಅಧ್ಯಕ್ಷ ಮತ್ತು ಶಾಸಕ ಅಬು ಅಸಿಂ ಅಜ್ಮಿ ಹೇಳಿಕೆ ನೀಡಿದ್ದಾರೆ.
ಎಎನ್ ಐ ನೊಂದಿಗೆ ಮಾತನಾಡಿದ ಅವರು, ಶಿವಸೈನಿಕರು ಬಾಬರಿ ಮಸೀದಿಯನ್ನು ಕೆಡವಿದರು ಎಂಬುದಕ್ಕೆ ಹೆಮ್ಮೆಯಿದೆ ಎಂದು ಅವರು ಒಮ್ಮೆ ಸದನದಲ್ಲಿ ಹೇಳಿದ್ದರು. ಬಿಜೆಪಿ ಬರಬಾರದು ಎಂದು ನಾವು ಸಹಿಸಿಕೊಂಡಿದ್ದೆವು ಎಂದರು.
ಉದ್ಧವ್ ಅವರು ಔರಂಗಾಬಾದ್ ಮತ್ತು ಉಸ್ಮಾನಾಬಾದ್ ಹೆಸರನ್ನು ಮರುನಾಮಕರಣ ಮಾಡಿದ್ದಾರೆ. ಮುಸ್ಲಿಮರನ್ನು ಬಿಜೆಪಿ, ಉದ್ಧವ್ ಮತ್ತು ಈಗ ಶಿಂಧೆಯವರಿಂದಲೂ ಗುರಿಯಾಗಿಸುತ್ತಿದ್ದಾರೆ. ಹಿಂದೂ ಧರ್ಮವು ತಪ್ಪಲ್ಲ, ದ್ವೇಷವನ್ನು ಹರಡುವುದು ತಪ್ಪು ಎಂದು ಹೇಳಿಕೆ ನೀಡಿದರು.
ಇದನ್ನೂ ಓದಿ : ಶಿಂಧೆ ಬಣಕ್ಕೆ ನಮ್ಮ ಕಣ್ಣಲ್ಲಿ ಕಣ್ಣಿಟ್ಟು ನೋಡಲು ಸಾಧ್ಯವಾಗಲಿಲ್ಲ: ಆದಿತ್ಯ ಠಾಕ್ರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್
ಭಾರತದಲ್ಲಿ 24ಗಂಟೆಯಲ್ಲಿ 12,608 ಕೋವಿಡ್ ಸೋಂಕು ಪ್ರಕರಣ ಪತ್ತೆ, 72 ಮಂದಿ ಸಾವು
ರೈತರಿಗೆ ಬಡ್ಡಿ ದರ ಇಳಿಕೆ ಸಿಹಿ: ಶೇ.1.5ರಷ್ಟು ಬಡ್ಡಿ ವಿನಾಯಿತಿ
ದಿಲ್ಲಿಗೆ ಮತ್ತೆ ಕೋವಿಡ್ ಏರಿಕೆ: ಸೋಂಕಿತರಲ್ಲಿ ಶೇ.60 ಮಂದಿ ಆಸ್ಪತ್ರೆಗೆ ದಾಖಲು
ಶೇ.72 ಸಚಿವರ ವಿರುದ್ಧ ಕ್ರಿಮಿನಲ್ ಕೇಸು; ಬಿಹಾರ ಸಂಪುಟದ ಬಗ್ಗೆ ಎಡಿಆರ್ ಅಧ್ಯಯನ ವರದಿ