ನಮಗೆ ‘ಮೇಡ್ ಇನ್ ಇಂಡಿಯಾ’ ಬೇಕು, ‘ಮೇಡ್ ಇನ್ ಚೈನಾ’ ಅಲ್ಲ: ಕೇಂದ್ರದ ವಿರುದ್ಧ ರಾಹುಲ್ ಟೀಕೆ

Team Udayavani, Nov 15, 2022, 9:44 AM IST

ನಮಗೆ ‘ಮೇಡ್ ಇನ್ ಇಂಡಿಯಾ’ ಬೇಕು, ‘ಮೇಡ್ ಇನ್ ಚೈನಾ’ ಅಲ್ಲ: ಕೇಂದ್ರದ ವಿರುದ್ಧ ರಾಹುಲ್ ಟೀಕೆ

ಹಿಂಗೋಲಿ: ಕಾಂಗ್ರೆಸ್‌ ನ ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರು ರೈತರ ಸಮಸ್ಯೆಗಳನ್ನು ಕಡೆಗಣಿಸುವ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದ್ದಾರೆ ಎಂದು ಆರೋಪಿಸಿದರು.

ಹಿಂಗೋಲಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ನಮಗೆ `ಮೇಡ್ ಇನ್ ಇಂಡಿಯಾ ಬೇಕು, `ಮೇಡ್ ಇನ್ ಚೈನಾ ಅಲ್ಲ ಎಂದರು.

ಬಿಜೆಪಿ ಸರಕಾರ ರೈತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರೂ ಪರಿಹಾರ ನೀಡುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.

“ಅಕಾಲಿಕ ಮಳೆ ಮತ್ತು ಇತರ ಸಮಸ್ಯೆಗಳಿಂದ ರೈತರ ಭೂಮಿ ನಾಶವಾದರೆ ಅವರಿಗೆ ಬಿಮಾ ಯೋಜನೆಯಿಂದ ಪರಿಹಾರ ಧನ ನೀಡಲಾಗುವುದು ಎಂದು ಬಿಜೆಪಿ ಹೇಳಿದೆ. ಆದರೆ ಏನೂ ಆಗಲಿಲ್ಲ. ಈ ಸರ್ಕಾರ ಕೇವಲ ಭರವಸೆಗಳನ್ನು ನೀಡುತ್ತದೆ” ಎಂದು ರಾಹುಲ್ ಹೇಳಿದರು.

ಇದನ್ನೂ ಓದಿ:ಪ್ರವಾಸೋದ್ಯಮ ನೀತಿಯಲ್ಲಿ ಕಂಬಳ : ಕೇಂದ್ರ ಸಚಿವರ ಭರವಸೆ

“ಬೆಳಗ್ಗೆ ಎದ್ದು ಕೂಲಿ ಮಾಡುವವರು ರೈತರೇ, ಶ್ರಮ ಪಟ್ಟರೂ ಸರ್ಕಾರ ಅವರ ಉತ್ಪನ್ನಗಳಿಗೆ ಸೂಕ್ತ ದರ ನೀಡುತ್ತಿಲ್ಲ, ರಫ್ತು ನಿಲ್ಲಿಸಿದ್ದಾರೆ, ಈ ಸರ್ಕಾರದಲ್ಲಿ ತೈಲ ಮತ್ತು ಅನಿಲ ದರಗಳು ಕುಸಿದಿವೆ. ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಕುಟುಂಬಕ್ಕೆ ಒಂದು ರೂಪಾಯಿ ನೀಡುವುದಿಲ್ಲ ಎಂದು ರಾಹುಲ್ ಹೇಳಿದರು.

“ಕ್ಯಾಮೆರಾಗಳು, ಮೊಬೈಲ್‌ಗಳು ಮತ್ತು ಬಟ್ಟೆಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಇದರಿಂದ ಚೀನಾದ ರಫ್ತುದಾರರಿಗೆ ಇದರಿಂದ ಅನುಕೂಲವಾಗುತ್ತದೆ. ನಮಗೆ ಇಲ್ಲ. ಹೀಗಾಗಿ ನಮಗೆ ಮೇಡ್ ಇನ್ ಚೈನಾ ಉತ್ಪನ್ನಗಳು ಬೇಡ, ನಮಗೆ ಮೇಡ್ ಇನ್ ಇಂಡಿಯಾ, ಮೇಡ್ ಇನ್ ಮಹಾರಾಷ್ಟ್ರ, ನಾಸಿಕ್, ಹಿಂಗೋಲಿ ಮಾತ್ರ ಬೇಕು ಎಂದು ಅವರು ಹೇಳಿದರು.

ಟಾಪ್ ನ್ಯೂಸ್

rishab panth

ಪಂತ್‌ ಇಲ್ಲದ ಡೆಲ್ಲಿಗೆ ಪಂಥಾಹ್ವಾನ

ದೇಶಾದ್ಯಂತ ಟೋಲ್‌ ಸುಂಕ ದುಬಾರಿ

ದೇಶಾದ್ಯಂತ ಟೋಲ್‌ ಸುಂಕ ದುಬಾರಿ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಶಾಸಕರನ್ನು ಇನ್ನೂ ಅನರ್ಹಗೊಳಿಸಲಿಲ್ಲವೇ?

ಶಾಸಕರನ್ನು ಇನ್ನೂ ಅನರ್ಹಗೊಳಿಸಲಿಲ್ಲವೇ?

kuchila

ಸ್ಥಳೀಯ ಕುಚ್ಚಲಕ್ಕಿ ಅಲಭ್ಯ: ಹೊಸ ತಳಿ ಅಕ್ಕಿ ವಿತರಣೆಗೆ ಚಿಂತನೆ

ಭಾರಿ ವಾಹನಗಳ ಕಡ್ಡಾಯ ಫಿಟ್ನೆಸ್ ಪರೀಕ್ಷೆ ಅವಧಿ ವಿಸ್ತರಣೆ

ಭಾರಿ ವಾಹನಗಳ ಕಡ್ಡಾಯ ಫಿಟ್ನೆಸ್ ಪರೀಕ್ಷೆ ಅವಧಿ ವಿಸ್ತರಣೆ

ಪಾಕಿಸ್ಥಾನ: ಹಿಂದೂಗಳ ಮತಾಂತರ ಖಂಡಿಸಿ ಪ್ರತಿಭಟನೆ

ಪಾಕಿಸ್ಥಾನ: ಹಿಂದೂಗಳ ಮತಾಂತರ ಖಂಡಿಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶಾದ್ಯಂತ ಟೋಲ್‌ ಸುಂಕ ದುಬಾರಿ

ದೇಶಾದ್ಯಂತ ಟೋಲ್‌ ಸುಂಕ ದುಬಾರಿ

ಭಾರಿ ವಾಹನಗಳ ಕಡ್ಡಾಯ ಫಿಟ್ನೆಸ್ ಪರೀಕ್ಷೆ ಅವಧಿ ವಿಸ್ತರಣೆ

ಭಾರಿ ವಾಹನಗಳ ಕಡ್ಡಾಯ ಫಿಟ್ನೆಸ್ ಪರೀಕ್ಷೆ ಅವಧಿ ವಿಸ್ತರಣೆ

neeta

ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರಕ್ಕೆ ಅಭೂತಪೂರ್ವ ಆರಂಭ

manish sisodia

ದೆಹಲಿ ನ್ಯಾಯಾಲಯದಿಂದ ಮನೀಶ್‌ ಸಿಸೋಡಿಯಾ ಜಾಮೀನು ಅರ್ಜಿ ವಜಾ

goa cm boy

ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ