DMK; ಮೋದಿಯನ್ನು ಮನೆಗೆ ಕಳಿಸೋವರೆಗೂ ನಾವು ನಿದ್ದೆ ಮಾಡಲ್ಲ: ಉದಯನಿಧಿ ಸ್ಟಾಲಿನ್
Team Udayavani, Mar 27, 2024, 12:05 AM IST
ಚೆನ್ನೈ: “ಡಿಎಂಕೆ ನಾಯಕರಿಗೆ ನಿದ್ರೆಯೇ ಬರುತ್ತಿಲ್ಲ’ ಎಂದು ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿರುವ ಡಿಎಂಕೆ ನಾಯಕರೂ ಆಗಿರುವ ಸಚಿವ ಉದಯನಿಧಿ ಸ್ಟಾಲಿನ್, “ನಿಮ್ಮನ್ನು (ಮೋದಿ) ಮತ್ತು ಬಿಜೆಪಿ ಯನ್ನು ಮನೆಗೆ ಕಳುಹಿಸೋವರೆಗೂ ನಾವು ನಿದ್ದೆ ಮಾಡಲ್ಲ’ ಎಂದು ಹೇಳಿದ್ದಾರೆ.
ಮಂಗಳವಾರ ತಿರುವಣ್ಣಾಮಲೈನಲ್ಲಿ ಆಯೋಜಿಸಲಾಗಿದ್ದ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, “2014ರಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 450 ರೂಪಾಯಿ ಇತ್ತು. ಅದೀಗ 1,200 ರೂ. ಆಗಿದೆ. ಚುನಾವಣೆ ಎದುರಾಗುತ್ತಿದ್ದಂತೆ ಪ್ರಧಾನಿ ಮೋದಿ 100 ರೂ. ಇಳಿಕೆ ಮಾಡಿ ನಾಟಕ ಮಾಡುತ್ತಿದ್ದಾರೆ. ಚುನಾವಣೆ ಮುಗಿಯುತ್ತಿದ್ದಂತೆ ಅವರು ಮತ್ತೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು 500 ರೂ. ಹೆಚ್ಚಿಸುತ್ತಾರೆ’ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ