ಕೋವಿಡ್ ಅಬ್ಬರ: ಗೋವಾದಲ್ಲಿ ವೀಕೆಂಡ್ ಲಾಕ್ಡೌನ್ ಬಿಸಿ
Team Udayavani, Apr 30, 2021, 3:14 PM IST
ಪಣಜಿ: ಶುಕ್ರವಾರದಿಂದ ಗೋವಾದಲ್ಲಿ ಮೂರು ದಿನಗಳ ವೀಕೆಂಡ್ ಲಾಕ್ಡೌನ್ ಆರಂಭಗೊಂಡಿದ್ದು, ರಾಜ್ಯಾದ್ಯಂತ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದೆಲ್ಲವೂ ಸಂಪೂರ್ಣ ಬಂದ್ ಆಗಿತ್ತು.
ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪಣಜಿ ಸೇರಿದಂತೆ ಎಲ್ಲಾ ಬಸ್ ನಿಲ್ದಾಣಗಳು ಪ್ರಯಾಣಿಕರಿಲ್ಲದೆಯೇ ಬಿಕೋ ಎನ್ನುವಂತಿತ್ತು. ಮೀನು ಮಾರುಕಟ್ಟೆ, ತರಕಾರಿ ಅಂಗಡಿಗಳು, ಕಿರಾಣಿ ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ದಿನವಿಡೀ ತೆರೆಯಲು ಅವಕಾಶ ಕಲ್ಪಿಸಿದ್ದರಿಂದ ಅಗತ್ಯ ವಸ್ತುಗಳ ಖರೀದಿಗೆ ಜನದಟ್ಟಣೆಯಾಗಲಿಲ್ಲ.
ಇದನ್ನೂ ಓದಿ:ಬೀದರ್ ನಗರಸಭೆ ಚುನಾವಣೆ: ಬಿಜೆಪಿಗೆ ಮುಖಭಂಗ, ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನ
ಅನಗತ್ಯವಾಗಿ ಓಡಾಟ ನಡೆಸುವವರ ವಿರುದ್ಧ ಮತ್ತು ಮಾಸ್ಕ್ ಧರಿಸದೆಯೇ ಓಡಾಟ ನಡೆಸುವವರ ವಿರುದ್ಧ ಪೋಲಿಸರು ದಂಡ ವಿಧಿಸುತ್ತಿದ್ದ ದೃಶ್ಯ ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ