ಶಾಲೆಗಳಲ್ಲಿನ್ನು ಬಿಸಿ ತಿಂಡಿ, ಒಗ್ಗರಣೆ ಘಮಲು!

Team Udayavani, Apr 11, 2019, 6:00 AM IST

g-32

ಸಾಂದರ್ಭಿಕ ಚಿತ್ರ

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಪಠ್ಯಕ್ರಮ ಅಳವಡಿಸಿಕೊಂಡಿರುವ ಶಾಲೆಗಳಲ್ಲಿ ಸದ್ಯದಲ್ಲೇ ವಾರಕ್ಕೆರಡು ಬಾರಿ ಘಮಘಮ ಅಡುಗೆ ತಯಾರಾಗಲಿದೆ. ಶಿಕ್ಷಕರ ಮಾರ್ಗದರ್ಶನದಲ್ಲಿ ರೂಪುಗೊಳ್ಳುವ ಈ ಅಡುಗೆಯನ್ನು ವಿದ್ಯಾರ್ಥಿಗಳೇ ತಯಾರಿಸುತ್ತಾರೆ. ಇದಕ್ಕೆ ಕಾರಣ ಇಷ್ಟೇ. ತನ್ನ ಪಠ್ಯ ಅಳವಡಿಸಿಕೊಂಡಿರುವ ಎಲ್ಲಾ ಶಾಲೆಗಳ 6ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಅಡುಗೆ ಕಲೆಯ ತರಗತಿಗಳನ್ನು ಕಡ್ಡಾಯವಾಗಿ ನಡೆಸಬೇಕೆಂದು ಸಿಬಿಎಸ್‌ಇ ಆದೇಶಿಸಿದೆ. ವಾರಕ್ಕೆರಡು ಬಾರಿ ಈ ತರಗತಿಗಳು ಕಡ್ಡಾಯವಾಗಿ ನಡೆಯಲೇಬೇಕು. ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಇದು ಜಾರಿಗೊಳ್ಳುವಂತೆ ಮಾಡಲು ಮಂಡಳಿ ಸೂಚಿಸಿದೆ. ಜತೆಗೆ, ಎಲ್ಲಾ ತರಗತಿಗಳಲ್ಲಿ ಸಂಗೀತ, ನೃತ್ಯ, ಪ್ರದರ್ಶನ ಕಲೆಗಳು ಹಾಗೂ ರಂಗಭೂಮಿಗೆ ಸಂಬಂಧಪಟ್ಟಂತೆ ಯಾವುದಾದರೊಂದು ಕಲೆಯ ತರಗತಿಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳ  ಬೇಕು ಎಂದೂ ಮಂಡಳಿ ಹೇಳಿದೆ.

“ಇಂಗು-ತೆಂಗು’ ತಲೆಬಿಸಿ ಏಕೆ?: ವಿದ್ಯಾರ್ಥಿಗಳನ್ನು ನಳಪಾಕ, ಭೀಮಪಾಕ ತಜ್ಞರನ್ನಾಗಿಸುವ ಉದ್ದೇಶ ಖಂಡಿತವಾಗಿಯೂ ಮಂಡಳಿಗಿಲ್ಲ. ಬದಲಿಗೆ, ವಿದ್ಯಾರ್ಥಿಗಳಲ್ಲಿ ನಮ್ಮ ದೇಶದ ಧಾನ್ಯ, ತರಕಾರಿ, ಹಣ್ಣು-ಹಂಪಲು ಸೇರಿದಂತೆ ವಿವಿಧ ಕೃಷಿ ಉತ್ಪನ್ನಗಳ ಬಳಕೆ ಹಾಗೂ ಅವುಗಳ ಮೌಲ್ಯ ಅರ್ಥ ಮಾಡಿಸುವುದು. ದೇಸೀ ತಳಿಗಳ ಬಗ್ಗೆ ಅರಿವು
ಮೂಡಿಸುವುದು. ಜತೆಗೆ, ಬೀಜಗಳಿಂದ ಎಣ್ಣೆ ತೆಗೆಯುವಿಕೆ, ಕ್ರಮಬದಟಛಿವಾದ ಕೃಷಿ ಪದ್ಧಗಳ ಬಗ್ಗೆಯೂ ಜ್ಞಾನ ದೊರೆಯುವಂತೆ ಮಾಡುವ ಉದ್ದೇಶವನ್ನು ಮಂಡಳಿ ಹೊಂದಿದೆ. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಆಹಾರ ಸಂಸ್ಕೃತಿಯ ಪರಿಚಯವಾಗುತ್ತದೆ ಎಂದು ಸಿಬಿಎಸ್‌ಇಯ
ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“”6,7 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಇದು ಕಡ್ಡಾಯವಾಗಲಿದ್ದು, ಬಾಲಕಿಯರು, ಬಾಲಕರು ಸಮಪ್ರಮಾಣದಲ್ಲಿ ಈ ತರಗತಿಗಳಲ್ಲಿ
ಭಾಗಿಯಾಗಬೇಕು. ಈ ತರಗತಿಗಳ ಫ‌ಲಿತಾಂಶದಲ್ಲಿ ಅಡುಗೆ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ತೋರುವ ಸಾಧನೆಯ ಆಧಾರದಲ್ಲಿ ಗ್ರೇಡ್‌ಗಳನ್ನು ನೀಡಲಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ಶಾಲೆಗಳಿಗೆ ಮುಕ್ತ ಆಯ್ಕೆ
ಸಮರ್ಪಕವಾಗಿ ಅಡುಗೆ ತರಗತಿಗಳನ್ನು ನಡೆಸಲು ಆಯಾ ಶಾಲೆಗಳು ತಮ್ಮದೇ ಆದ ವಿಧಾನವನ್ನು ರೂಪಿಸಲು ಮುಕ್ತ ಅವಕಾಶವಿದೆ ಎಂದು ಸಿಬಿಎಸ್‌ಇ ಹೇಳಿದೆ. ಪ್ರಾತ್ಯಕ್ಷಿಕೆ ಮಾದರಿಯಲ್ಲಿ ಅಡುಗೆ ಮಾಡಿ ತೋರಿಸಲು ತನ್ನದೇ ಆದ ಅಡುಗೆ ಮನೆಯ ಮಾದರಿಯನ್ನು ಶಾಲೆಯಲ್ಲಿ
ನಿರ್ಮಿಸಬೇಕು. ಸುರಕ್ಷಾ ಕ್ರಮಗಳನ್ನು ಕಡ್ಡಾಯವಾಗಿ
ಅಳವಡಿಸಿಕೊಳ್ಳಲೇಬೇಕಿರುತ್ತದೆ. ಒಟ್ಟಾರೆಯಾಗಿ, ಅಡುಗೆ
ಕಲೆಯನ್ನು ವಿದ್ಯಾರ್ಥಿಗಳು ಖುಷಿಯಿಂದ ಕಲಿಯುವಂಥ
ವಾತಾವರಣ ನಿರ್ಮಿಸಬೇಕು ಎಂದು ಸಿಬಿಎಸ್‌ಇ ಹೇಳಿದೆ.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.