CBI raids; ಬಿಜೆಪಿ ಏನೇ ಮಾಡಿದರೂ ಮಹುವಾ ಗೆಲುವು ಖಚಿತ ಎಂದ ಟಿಎಂಸಿ

ಮಾಜಿ ಸಂಸದೆ ಕಚೇರಿ ಸೇರಿ ಹಲವೆಡೆ ಸಿಬಿಐ ದಾಳಿ

Team Udayavani, Mar 23, 2024, 6:39 PM IST

Mohua Moitra

ಕೋಲ್ಕತಾ: ಸಿಬಿಐ ಶನಿವಾರ ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರ ಕೃಷ್ಣಾನಗರ ಕಚೇರಿ ಸೇರಿದಂತೆ ಹಲವು ಸ್ಥಳಗಳಲ್ಲಿ ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಪಾಲ್ ನಿರ್ದೇಶನದ ಮೇರೆಗೆ ಸಿಬಿಐ ಗುರುವಾರ ಎಫ್‌ಐಆರ್ ದಾಖಲಿಸಿದ್ದು, ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಏಜೆನ್ಸಿಗೆ ಸೂಚಿಸಿದೆ

ಡಿಸೆಂಬರ್‌ನಲ್ಲಿ “ಅನೈತಿಕ ನಡವಳಿಕೆ”ಗಾಗಿ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೊಯಿತ್ರಾ ಪ್ರಶ್ನಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೃಷ್ಣಾನಗರ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿಯಲಿದ್ದಾರೆ.

ಟಿಎಂಸಿ ನಾಯಕ ಕುನಾಲ್ ಘೋಷ್ ಪ್ರತಿಕ್ರಿಯಿಸಿ “ಇದು ಕೇಂದ್ರ ಸರ್ಕಾರದ ಸೇಡಿನ ರಾಜಕೀಯವಾಗಿದೆ. ಮಹುವಾ ಮೊಯಿತ್ರಾ ಅವರು ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಪ್ರಶ್ನೆಗಳನ್ನು ಎತ್ತಿದ ನಂತರ ಅವರ ಗುರಿಯಾದರು. ಆಕೆಗೆ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಹ ಅವಕಾಶ ಸಿಗಲಿಲ್ಲ ಮತ್ತು ಆಕೆಯನ್ನು ತಪ್ಪಿತಸ್ಥೆ ಎಂದು ಘೋಷಿಸಲಾಯಿತು. ಮಹುವಾ ಮೊಯಿತ್ರಾ ಕೃಷ್ಣಾನಗರದಿಂದ ನಮ್ಮ ಅಭ್ಯರ್ಥಿ, ಬಿಜೆಪಿ ಏನೇ ಮಾಡಿದರೂ ಅವರು ಸ್ಪರ್ಧಿಸಿ ಗೆಲ್ಲುತ್ತಾರೆ’ ಎಂದರು.

ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಪ್ರತಿಕ್ರಿಯಿಸಿ “ಈಗಾಗಲೇ ನೈತಿಕ ಸಮಿತಿಯು ಸಿಬಿಐ ದಾಳಿಗೆ ಸೂಚಿಸಿದೆ , ಅದು ಅವರ ಕರ್ತವ್ಯವಾಗಿದೆ. ಮಹುವಾ ಮೊಯಿತ್ರಾ ವಿರುದ್ಧ ಆರೋಪಗಳಿವೆ. ಅವರು ತನ್ನ ಖಾತೆಯ ಪಾಸ್‌ವರ್ಡ್ ಅನ್ನು ಯಾರೋ ಅಪರಿಚಿತ ವ್ಯಕ್ತಿಯೊಂದಿಗೆ ಹಂಚಿಕೊಂಡಿದ್ದಾರೆ. ಇದು ನಮ್ಮ ದೇಶದ ಆಂತರಿಕ ಭದ್ರತೆಯ ವಿಷಯವಾಗಿದೆ” ಎಂದರು.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಮೊಯಿತ್ರಾ ವಿರುದ್ಧ ಮಾಡಿದ ಆರೋಪಗಳ ಪ್ರಾಥಮಿಕ ತನಿಖೆಯ ನಂತರ ಭ್ರಷ್ಟಾಚಾರ ವಿರೋಧಿ ಓಂಬುಡ್ಸ್‌ಮನ್ ಲೋಕಪಾಲ್ ಅವರು ಸಿಬಿಐಗೆ ನಿರ್ದೇಶನಗಳನ್ನು ನೀಡಿದೆ.

ಕೈಗಾರಿಕೋದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರರ ಮೇಲೆ ದಾಳಿ ಮಾಡಲು ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ಉಡುಗೊರೆಗಳನ್ನು ಪಡೆದು ಮೊಯಿತ್ರಾ ಅವರು ಸಂಸತ್ ಕಲಾಪದಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಲೋಕಸಭೆ ಸದಸ್ಯ ದುಬೆ ಆರೋಪಿಸಿದ್ದರು.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.