ಪಶ್ಚಿಮ ಬಂಗಾಳ: ಸುವೇಂದು ಅಧಿಕಾರಿಯ ಮಾಜಿ ಅಂಗರಕ್ಷಕನ ಸಾವಿನ ಪ್ರಕರಣ ಕೈಗೆತ್ತಿಕೊಂಡ ಸಿಐಡಿ

Team Udayavani, Jul 14, 2021, 7:57 PM IST

West Bengal: CID investigates death case of Suvendu Adhikari’s former bodyguard

ಪುರ್ಬಾ : ಮೂರು ವರ್ಷಗಳ ಹಿಂದೆ ಅನುಮಾನಾಸ್ಪದವಾಗಿ ಮೃತಪಟ್ಟ ಬಿಜೆಪಿ ನಾಯಕ ಸುವೇಂದು ಅಧಿಕಾರಿಯವರ ಮಾಜಿ ಬಾಡಿಗಾರ್ಡ್ ಅಥವಾ ಅಂಗರಕ್ಷಕ ಶುಭಬ್ರತಾ ಚಕ್ರವರ್ತಿ ಸಾವಿನ ತನಿಖೆಗಾಗಿ ನಾಲ್ಕು ಸದಸ್ಯರ ಅಪರಾಧ ತನಿಖಾ ಇಲಾಖೆ (ಸಿಐಡಿ) ನಿಯೋಗ  ಇಂದು(ಬುಧವಾರ, ಜುಲೈ 14) ಪುರ್ಬಾ ಮೆದಿನಿಪುರಕ್ಕೆ ಭೇಟಿ ನೀಡಿದೆ.

ಇದನ್ನೂ ಓದಿ : ಶೀಘ್ರದಲ್ಲಿಯೇ ಗೋವಾ ಪ್ರವಾಸೋದ್ಯಮಕ್ಕೆ ಚಾಲನೆ : ಶ್ರೀಪಾದ ನಾಯ್ಕ

ಸಿಐಡಿ ನಿಯೋಗ ಇಂದು ಪುರ್ಬಾ ಮದಿನಿಪುರ ಜಿಲ್ಲೆಯ ಕಾಂತಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಕಾಂತಿ ಪೊಲೀಸ್ ಠಾಣೆ ಅಧಿಕಾರಿಗಳೊಂದಿಗೆ ಅಂದಾಜು ಅರ್ಧ ಘಂಟೆಯವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಿ ನಂತರ ಶುಭಭ್ರತ ಚಕ್ರವರ್ತಿ ಅವರ ಪತ್ನಿ ಸುಪರ್ಣ ಕಾಂಜಿಲಾಲ್ ಚಕ್ರವರ್ತಿ ದಾಖಲಿಸಿದ್ದ ಪ್ರಕರಣವನ್ನು ಪೊಲೀಸರ ವಶದಿಂದ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ನಂತರ ಸುಭಾಬ್ರತಾ ಚಕ್ರವರ್ತಿ ವಾಸವಾಗಿದ್ದ ಕಾಂತಿಯ ವಾರ್ಡ್ 17 ರಲ್ಲಿರುವ ಪೊಲೀಸ್ ಬ್ಯಾರಕ್‌ ಗೆ ಭೇಟಿ ನೀಡಿದರು. ಆ ಬಳಿಕ ಸಿಐಡಿ ಸುವೇಂದು ಅಧಿಕಾರಿಯ ಮನೆ ಭೇಟಿ ನೀಡಿದರು. ಸಿಐಡಿ ತಂಡವು ತನಿಖೆ ಮುಂದುವರಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಇದನ್ನೂ ಓದಿ : ನಮಗೆ ರಾಜಕೀಯ ಮಾಡುವುದಕ್ಕೆ ಬರುವುದಿಲ್ಲ, ಜನರ ಸೇವೆಗಾಗಿ ಇಲ್ಲಿ ಇದ್ದೇವೆ : ಕೇಜ್ರಿವಾಲ್

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.