ಹೌರಾದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ
ಬೆಂಕಿ ನಂದಿಸಲು 20 ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳು
Team Udayavani, Jun 8, 2019, 9:28 AM IST
ಕೋಲ್ಕತಾ : ಹೌರಾದ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದುವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.
ಹೌರಾದ ಜಗನ್ನಾಥ ಘಾಟ್ನಲ್ಲಿರುವ ಕೆಮಿಕಲ್ ಫ್ಯಾಕ್ಟರಿ ಗೋದಾಮಿನಲ್ಲಿ ಶನಿವಾರ ನಸುಕಿನ 2 ಗಂಟೆಯ ವೇಳೆಗೆ ಬೆಂಕಿ ಕಾಣಸಿಕೊಂಡಿದ್ದು ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ.
ಸ್ಥಳಕ್ಕೆ 20 ಕ್ಕೂ ಹೆಚ್ಚು ವಾಹನಗಳೊಂದಿಗೆ ಆಗಮಿಸಿರುವಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…