

Team Udayavani, Aug 4, 2024, 12:40 AM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಅರಣ್ಯ ಒತ್ತುವರಿ ತೆರವು ಗೊಳಿಸಿದ ಮಹಿಳಾ ಅಧಿಕಾರಿ ಮತ್ತು ತಂಡವನ್ನು ಸಚಿವ ಅಖೀಲ್ ಗಿರಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಚಿವ ಗಿರಿ ಸ್ಥಳೀಯರ ಜತೆ ಅಧಿಕಾರಿಗೆ ಬೆದರಿಕೆ ಹಾಕುತ್ತಿರುವುದು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿದೆ. ತಾಜ್‌ಪುರದಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಮೀನಲ್ಲಿ ನಿರ್ಮಿಸಿದ್ದ ಅಂಗಡಿ ಗಳನ್ನು ತೆರವುಗೊಳಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ.
Ad
Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್ ಕುಮಾರ್ ಘೋಷಣೆ
ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA
Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!
Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು
Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ
Tamil Nadu: ಶಾಲಾ ವಾಹನಕ್ಕೆ ರೈಲು ಡಿಕ್ಕಿ: 3 ವಿದ್ಯಾರ್ಥಿಗಳು ಸಾವು
Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್
ಸರಕಾರದ ಉಚಿತ ಬಸ್ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು
Madikeri: ಹುಲಿ ಹೆಜ್ಜೆ ಗುರುತು ಪತ್ತೆ: ಗ್ರಾಮಸ್ಥರಲ್ಲಿ ಆತಂಕ
ಮೊಹರಂ ಆಚರಣೆ ವೇಳೆ ಕೆಂಡದ ಕುಣಿಗೆ ಬಿದ್ದಿದ್ದ ಗಾಯಾಳು ಸಾವು
You seem to have an Ad Blocker on.
To continue reading, please turn it off or whitelist Udayavani.