ನಗರಸಭೆ ಚುನಾವಣೆ: ಟಿಎಂಸಿಗೆ ಭರ್ಜರಿ ಜಯ
Team Udayavani, Mar 3, 2022, 6:25 AM IST
ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಇತ್ತೀಚೆಗೆ ನಡೆದಿದ್ದ ನಗರ ಸಭೆಗಳ ಚುನಾವಣ ಫಲಿತಾಂಶಗಳು ಬುಧವಾರ ಪ್ರಕಟಗೊಂಡಿವೆ.
ಒಟ್ಟು 108 ಸಂಸ್ಥೆಗಳಿಗೆ ನಡೆದಿದ್ದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ), 102ರಲ್ಲಿ ಅಧಿಕಾರಕ್ಕೆ ಬರುವ ಮೂಲಕ ದೊಡ್ಡ ವಿಜಯ ದಾಖಲಿಸಿದೆ. >
ಕಳೆದ ವರ್ಷ ನಡೆದಿದ್ದ ಪಶ್ಚಿಮ ಬಂಗಾಲ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ವಿರುದ್ಧ ನಂದಿಗ್ರಾಮದಲ್ಲಿ ಸ್ಪರ್ಧಿಸಿ ಗೆದ್ದಿದ್ದ ಬಿಜೆಪಿಯ ಸುವೇಂದು ಅಧಿಕಾರಿಯವರ ಭದ್ರಕೋಟೆಯಾದ ಕಾಂತಿನಗರ ಸಭೆಯನ್ನು ಟಿಎಂಸಿ ಗೆದ್ದುಕೊಂಡಿದೆ.
ಹೊಸ ಪಕ್ಷ ಹನ್ರೊ ಪಾರ್ಟಿ, ಡಾರ್ಜಿಲಿಂಗ್ ನಗರಸಭೆಯಲ್ಲಿ ಟಿಎಂಸಿ, ಬಿಜೆಪಿಯನ್ನು ಹಿಂದಿಕ್ಕಿ ಅಚ್ಚರಿಯ ವಿಜಯ ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ