Udayavni Special

ಹೆಚ್ಚಿನ ಮತದಾನ ; ಪ್ರಧಾನಿ ಮೋದಿ ಟ್ವೀಟ್‌ ಮನವಿಗೆ ರಮ್ಯಾ ತಿರುಗೇಟು!


Team Udayavani, Mar 13, 2019, 12:49 PM IST

ramya.jpg

ಹೊಸದಿಲ್ಲಿ: ಹೆಚ್ಚಿನ ಮತದಾನ ನಡೆಸಲು ಮನವಿ ಮಾಡಿ ಕೆಲ ವಿಪಕ್ಷಗಳ ನಾಯಕರನ್ನು ಟ್ಯಾಗ್‌ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಟ್ವೀಟ್‌ಗೆ ಎಐಸಿಸಿ ಸಾಮಾಜಿಕ ತಾಣಗಳ ಮುಖ್ಯಸ್ಥೆ, ನಟಿ ರಮ್ಯಾ ತಿರುಗೇಟು ನೀಡಿದ್ದಾರೆ. 

ಹೆಚ್ಚು ಮತದಾನ ವಾದಲ್ಲಿ ನಮ್ಮ ಪ್ರಜಾಸತ್ತೆಯ ಉನ್ನತಿಗೆ ಒಳಿತು, ಎಂದು ಪ್ರಧಾನಿ ಅವರು ಮನವಿ ಮಾಡಿ ರಾಹುಲ್‌ಗಾಂಧಿ, ಮಮತಾ ಬ್ಯಾನರ್ಜಿ, ಶರದ್‌ ಪವಾರ್‌,ಮಾಯಾವತಿ, ಅಖೀಲೇಶ್‌ ಯಾದವ್‌, ತೇಜಸ್ವಿ ಯಾದವ್‌ ಮತ್ತು ಎಂ.ಕೆ.ಸ್ಟಾಲಿನ್‌ ಅವರನ್ನು ಟ್ಯಾಗ್‌ ಮಾಡಿದ್ದರು. 

ಈ ಟ್ವೀಟ್‌ಗೆ ತಿರುಗೇಟು ನೀಡಿ ಟ್ವೀಟ್‌ ಮಾಡಿರುವ ರಮ್ಯಾ, ನಾವು ಈಗಾಗಲೇ ಅದನ್ನು ಮಾಡಿದ್ದೇವೆ ಮೋದಿ ಜಿ, ನಾವದನ್ನು ಚುನಾವಣಾ ದಿನಾಂಕ ಘೋಷಣೆಯಾದ ದಿನವೇ ಮಾಡಿದ್ದೇವೆ. ದಯವಿಟ್ಟು ಒಮ್ಮೆ ನೋಡಿ, ನಿಮಗೆ ಮನವಿ ಮಾಡಲೂ ಇದೇನು ಅತೀ ವಿಳಂಬ ಕಾಲವಲ್ಲ. ರಾಹುಲ್‌ ಗಾಂಧಿ ಅವರ ಸ್ಟೆಲ್ಲಾ ಮಾರೀಸ್‌ ವಿದ್ಯಾರ್ಥಿಗಳೊಂದಿಗಿನ ಸಂವಾದ ದೊಡ್ಡ  ಮಟ್ಟದಲ್ಲಿ  ಯಶಸ್ವಿಯಾಗಿದೆ, ಎಂದು ಬರೆದಿದ್ದಾರೆ. 

ಟಾಪ್ ನ್ಯೂಸ್

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

siddaramaiah

ಯಾವ ಸಾಧನೆಗೆ 100 ಕೋಟಿ ಲಸಿಕೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ?

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

rwytju11111111111

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಇನ್‌ವೆಸ್ಟ್‌ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ

ಇನ್‌ವೆಸ್ಟ್‌ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

3

ಪ್ರಚಾರದ ಗೀಳಿನಿಂದ ರಾಹುಲ್‌ ಬಗ್ಗೆ ಕಟೀಲ್‌ ಹೇಳಿಕೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಭಕ್ತ, ಕಳವು, udayavanipaper, kannadanews,

ಭಕ್ತರ ಸೋಗಿನಲ್ಲಿ ತೆರಳಿ ಕಳವು

2

ಜೈ ಜವಾನ್‌-ಜೈ ಕಿಸಾನ್‌, ಜೈ ಪೊಲೀಸ್‌

siddaramaiah

ಯಾವ ಸಾಧನೆಗೆ 100 ಕೋಟಿ ಲಸಿಕೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.