ಕಾನೂನಿಲ್ಲದೇ ಸಂಗ್ರಹಿಸಿದ ಆಧಾರ್ ಕಥೆಯೇನು?
Team Udayavani, Feb 22, 2018, 12:03 PM IST
ಹೊಸದಿಲ್ಲಿ: ಆಧಾರ್ ಯೋಜನೆ 2009ರಲ್ಲೇ ಆರಂಭ ಆಗಿದ್ದು, ಇದಕ್ಕೆ ಸಂಬಂಧಿಸಿದ ಕಾನೂನು ರೂಪುಗೊಂಡಿದ್ದು 2016ರಲ್ಲಿ. ಹೀಗಾಗಿ 2016ಕ್ಕೂ ಮೊದಲು ಸೂಕ್ತ ಕಾನೂನು ಇಲ್ಲದೇ ಸಂಗ್ರಹಿಸಿದ ದತ್ತಾಂಶದಲ್ಲಿ ಸೋರಿಕೆ ಉಂಟಾದರೆ ಏನು ಮಾಡಬೇಕು ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.
ದತ್ತಾಂಶ ಸಂಗ್ರಹಕ್ಕೆ ಸೂಕ್ತ ಕಾನೂನು ಇಲ್ಲ ಎಂದಾದಾಗ ಕಾನೂನು ಜಾರಿಗೆ ತರಲಾಯಿತು ಎಂದು ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ. ಹೈಕೋರ್ಟ್ ನಿವೃತ್ತ ನ್ಯಾ| ಕರ್ನಾಟಕದ ಕೆ.ಎಸ್ ಪುಟ್ಟಸ್ವಾಮಿ ಸೇರಿ ಹಲವರು ಸಲ್ಲಿಸಿದ ದೂರುಗಳ ವಿಚಾರಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ