ಲಿಂಗ ಪತ್ತೆ ಮಾಹಿತಿ ತಡೆಯದ ಗೂಗಲ್‌, ಯಾಹೂಗೆ ತರಾಟೆ

Team Udayavani, Feb 17, 2017, 3:45 AM IST

supreme-court-800.jpg

ನವದೆಹಲಿ: ಗೂಗಲ್‌, ಯಾಹೂ ಮತ್ತು ಮೈಕ್ರೋಸಾಫ್ಟ್ ಗಳನ್ನು ಸುಪ್ರೀಂಕೋರ್ಟು ಗುರುವಾರ ತರಾಟೆಗೆ ತೆಗೆದುಕೊಂಡಿದೆ. ಭಾರತದಲ್ಲಿ ಲಿಂಗ ಪತ್ತೆ ವಿಚಾರದ ಬಗೆಗಿನ ಮಾಹಿತಿ ಮೇಲೆ ತಡೆ ಹಾಕುವಲ್ಲಿ ಅವುಗಳು ವಿಫ‌ಲವಾಗಿವೆ. 

ಈ ಬಗ್ಗೆ ಅವುಗಳು ಭಾರತದ ಕಾನೂನುಗಳನ್ನು ಪಾಲನೆ ಮಾಡುತ್ತಿಲ್ಲವೆಂದು ನ್ಯಾ.ದೀಪಕ್‌ ಮಿಶ್ರಾ ನೇತೃತ್ವದ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ. ಇಂಥ ಮಾಹಿತಿ ಯಾವ ರೀತಿ ತಡೆಯಬೇಕು ಎನ್ನುವುದರ ಬಗ್ಗೆ ತಜ್ಞರ ಸಮಿತಿ ನೇಮಕ ಮಾಡುವಂತೆಯೂ ನ್ಯಾಯಪೀಠ ಆದೇಶ ನೀಡಿದೆ. ಈ ಹಿಂದೆ ಇತರ ರಾಷ್ಟ್ರಗಳಲ್ಲಿ ಇಂಥ ಮಾಹಿತಿ ನಿಷೇಧ ಇದ್ದ ಅಂಶವನ್ನು ಪ್ರಸ್ತಾಪಿಸಲಾಗಿತ್ತು. ಅಲ್ಲಿ ಹಾಗಿದ್ದರೆ ಭಾರತದಲ್ಲಿ ಏಕೆ ಅದೇ ಮಾದರಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪ್ರಶ್ನಿಸಿತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಂಪನಿಗಳ ಪರ ನ್ಯಾಯವಾದಿಗಳು ಕಾನೂನು ಪಾಲಿಸುವ ವಾಗ್ಧಾನವನ್ನು ಸುಪ್ರೀಂಕೋರ್ಟಿಗೆ ನೀಡಿದ್ದಾರೆ. ಇಂಥ ಅಂಶಗಳನ್ನು ಪರಿಶೀಲಿಸಲು ಸಂಸ್ಥೆ ರಚಿಸಲೂ ನ್ಯಾಯಪೀಠ ಕೇಂದ್ರಕ್ಕೆ ಆದೇಶ ನೀಡಿದೆ.

ಟಾಪ್ ನ್ಯೂಸ್

1-sddas-dsad

Andhra Pradesh ಪವನ್‌ ಕಲ್ಯಾಣ್‌ ಡಿಸಿಎಂ: ಅಧಿಕೃತ ಘೋಷಣೆ

Mangaluru University ; ಇಂದು ವಾರ್ಷಿಕ ಘಟಿಕೋತ್ಸವ

Mangaluru University ; ಇಂದು ವಾರ್ಷಿಕ ಘಟಿಕೋತ್ಸವ

1—ddsadsadasd

Nagastra-1 ಶತ್ರುವಿನ ಮನೆಯೊಳಗೇ ನುಗ್ಗಿ ದಾಳಿ ಮಾಡಬಲ್ಲ ಡ್ರೋನ್‌ ಸೇನೆ ಸೇರ್ಪಡೆ!

LIC

LIC ಆರೋಗ್ಯ ವಿಮೆಗೆ : ಖಾಸಗಿ ಕಂಪೆನಿ ಖರೀದಿ?

1-asaasasa

Sikkim ಭಾರೀ ಮಳೆ: ಭೂಕುಸಿತದಲ್ಲಿ ಸಿಲುಕಿದ 1,200 ಪ್ರವಾಸಿಗರು

bjpBSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

BSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sddas-dsad

Andhra Pradesh ಪವನ್‌ ಕಲ್ಯಾಣ್‌ ಡಿಸಿಎಂ: ಅಧಿಕೃತ ಘೋಷಣೆ

kejriwal 2

19ಕ್ಕೆ ಕೇಜ್ರಿವಾಲ್‌ ಜಾಮೀನು ಅರ್ಜಿ ವಿಚಾರಣೆ; ದಿಲ್ಲಿ ಪೊಲೀಸರಿಗೆ ನೋಟಿಸ್‌

1—ddsadsadasd

Nagastra-1 ಶತ್ರುವಿನ ಮನೆಯೊಳಗೇ ನುಗ್ಗಿ ದಾಳಿ ಮಾಡಬಲ್ಲ ಡ್ರೋನ್‌ ಸೇನೆ ಸೇರ್ಪಡೆ!

1-asaasasa

Sikkim ಭಾರೀ ಮಳೆ: ಭೂಕುಸಿತದಲ್ಲಿ ಸಿಲುಕಿದ 1,200 ಪ್ರವಾಸಿಗರು

pinarayi

ಅಗ್ನಿ ದುರಂತ; ಕುವೈಟ್‌ಗೆ ತೆರಳಲು ಸಚಿವೆಗೆ ಕೇಂದ್ರ ಅಡ್ಡಿ: ಕೇರಳ ಸಿಎಂ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

1-sddas-dsad

Andhra Pradesh ಪವನ್‌ ಕಲ್ಯಾಣ್‌ ಡಿಸಿಎಂ: ಅಧಿಕೃತ ಘೋಷಣೆ

Mangaluru University ; ಇಂದು ವಾರ್ಷಿಕ ಘಟಿಕೋತ್ಸವ

Mangaluru University ; ಇಂದು ವಾರ್ಷಿಕ ಘಟಿಕೋತ್ಸವ

kejriwal 2

19ಕ್ಕೆ ಕೇಜ್ರಿವಾಲ್‌ ಜಾಮೀನು ಅರ್ಜಿ ವಿಚಾರಣೆ; ದಿಲ್ಲಿ ಪೊಲೀಸರಿಗೆ ನೋಟಿಸ್‌

1—ddsadsadasd

Nagastra-1 ಶತ್ರುವಿನ ಮನೆಯೊಳಗೇ ನುಗ್ಗಿ ದಾಳಿ ಮಾಡಬಲ್ಲ ಡ್ರೋನ್‌ ಸೇನೆ ಸೇರ್ಪಡೆ!

LIC

LIC ಆರೋಗ್ಯ ವಿಮೆಗೆ : ಖಾಸಗಿ ಕಂಪೆನಿ ಖರೀದಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.