80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

Team Udayavani, Mar 21, 2023, 4:35 PM IST

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಪಂಜಾಬ್ : ಶೋಧ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟರೂ ಖಲಿಸ್ತಾನ್ ಬೆಂಬಲಿಗ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸುವಲ್ಲಿ ವಿಫಲವಾಗಿರುವ ಪಂಜಾಬ್ ಸರ್ಕಾರವನ್ನು ಹರಿಯಾಣ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ರಾಜ್ಯದ 80,000 ಪೊಲೀಸರು ಏನು ಮಾಡುತ್ತಿದ್ದಾರೆ. ಪ್ರತ್ಯೇಕತಾವಾದಿ ನಾಯಕನನ್ನು ಇನ್ನೂ ಏಕೆ ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ನ್ಯಾಯಾಲಯ, ಸಿಎಂ ಭಗವಂತ್ ಮಾನ್ ನೇತೃತ್ವದ ಸರ್ಕಾರಕ್ಕೆ ನಾಲ್ಕು ದಿನಗಳಲ್ಲಿ ಸ್ಥಿತಿ ವರದಿ ಸಲ್ಲಿಸುವಂತೆ ಹೇಳಿದೆ.

ಈ ಕುರಿತು ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ರಾಜ್ಯದಲ್ಲಿ ಶಾಂತಿಯೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ನಾವು ಅಭಿವೃದ್ಧಿಯ ರಾಜಕಾರಣ ಮಾಡುತ್ತೇವೆಯೇ ಹೊರತು ಧರ್ಮದ ರಾಜಕೀಯವಲ್ಲ. ಪಂಜಾಬ್ ಪೊಲೀಸರು ಪರಾರಿಯಾಗಿರುವ ಖಲಿಸ್ತಾನ್ ಬೆಂಬಲಿಗ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಲು ಬೃಹತ್ ಕಾರ್ಯಾಚರಣೆ ಕೈಗೊಂಡಿದಿದೆ. ಶೀಘ್ರದಲ್ಲೇ ಅಮೃತ್ ಪಾಲ್ ಸಿಂಗ್ ನನ್ನು ಬಂಧನ ಮಾಡುತ್ತೇವೆ ಎಂದು ಸಿಎಂ ಭಗವಂತ್ ಮಾನ್ ಹೇಳಿದ್ದಾರೆ.

ಪಂಜಾಬ್ ಪೊಲೀಸರು ಈವರೆಗೆ ಅಮೃತಪಾಲ್ ಸಿಂಗ್ ನ 120 ಜನ ಬೆಂಬಲಿಗರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಸ್ಥಗಿತಗೊಳಿಸಿದ ನೆಟ್ ವರ್ಕ್ ಕಾರ್ಯಾರಂಭ
ಕಳೆದ ಎರಡು ದಿನಗಳಿಂದ ಪ್ರಮುಖ ನಗರಗಳಲ್ಲಿ ನೆಟ್ ವರ್ಕ್ ಕಾರ್ಯ ಸ್ಥಗಿತಗೊಳಿಸಲಾಗಿತ್ತು ಆದರೆ ಇಂದು ಮಧ್ಯಾಹ್ನದ ಬಳಿಕ ನೆಟ್ ವರ್ಕ್ ಸೇವೆ ಮತ್ತೆ ಕಾರ್ಯಾರಂಭಿಸಲಿದೆ ಎಂದು ಸಿಎಂ ಭಗವಂತ್ ಮಾನ್ ಹೇಳಿದ್ದಾರೆ. ಅಷ್ಟು ಮಾತ್ರವಲ್ಲದೆ ಸಾರ್ವಜನಿಕರಿಗೆ ಆನ್ ಲೈನ್ ಸೇವೆಗಳನ್ನೂ ಮುಂದುವರೆಸಲು ತೊಂದರೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತ ಸ್ವೀಪ್‌ ಚಿತ್ತ!

ಟಾಪ್ ನ್ಯೂಸ್

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮManipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮManipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

ಹಿಮಾಲಯದೆತ್ತರಕ್ಕೆ ಭಾರತ-ನೇಪಾಳ ಸಂಬಂಧ

ಹಿಮಾಲಯದೆತ್ತರಕ್ಕೆ ಭಾರತ-ನೇಪಾಳ ಸಂಬಂಧ

Jammu- Kashmir: ಮಾದಕವಸ್ತು ಕಳ್ಳಸಾಗಣೆ; 217 ಮಂದಿ ಸೆರೆ

ಕರ್ಣಿ ಸೇನೆ ಕಾರ್ಯಧ್ಯಕ್ಷ ಅನುಮಾನಾಸ್ಪದ ಸಾವು !

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ