30ರಿಂದ 15 ಸೆಕೆಂಡುಗಳಿಗೆ ವಾಟ್ಸಪ್ ಸ್ಟೇಟಸ್ ಸೀಮಿತ
Team Udayavani, Mar 30, 2020, 1:13 PM IST
ಮಣಿಪಾಲ: ಕೋವಿಡ್ 19 ವೈರಸ್ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ 21 ದಿನಗಳ ಲಾಕ್ ಡೌನ್ ನಿಂದಾಗಿ ವಾಟ್ಸಪ್ ಬಳಕೆದಾರ ಸಂಖ್ಯೆ ಹೆಚ್ಚಾಗಿದ್ದು, ಒಟ್ಟಾರೆ ಬಳಕೆಯೂ ಹೆಚ್ಚಾಗಿದೆ. ಇದು ಸರ್ವರ್ ಗಳಲ್ಲಿ ಹೊರೆಯಾಗುತ್ತಿದೆ.
ಇದನ್ನು ನಿಗ್ರಹಿಸಲು ವಾಟ್ಸಾಪ್ ಸ್ಟೇಟಸ್ ವೀಡಿಯೊಗಳ ಸಮಯವನ್ನು ಸೀಮಿತಗೊಳಿಸಿದೆ. ಭಾರತದಲ್ಲಿ 30ರಿಂದ 15 ಸೆಕೆಂಡುಗಳಿಗೆ ಮಾತ್ರ ಅಪ್ಲೋಡ್ ಮಾಡಬಹುದು.
ಭಾರತೀಯ ಬಳಕೆದಾರರಿಗೆ ಜಾರಿಯಲ್ಲಿರುತ್ತದೆ. ಕೆಲವು ದಿನಗಳ ಹಿಂದೆಯಷ್ಟೇ ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ಬರ್ಗ್, ಕೋವಿಡ್ 19 ವೈರಸ್ ಸಾಂಕ್ರಾಮಿಕ ಪೀಡಿತ ದೇಶಗಳಲ್ಲಿ ವಾಟ್ಸಾಪ್ ವಿಡಿಯೋ ಕರೆಗಳಲ್ಲಿ ಭಾರಿ ಏರಿಕೆ ಕಾಣುತ್ತಿದೆ ಎಂದಿದ್ದರು. WABetaInfo ಪ್ರಕಾರ, ವೈರಸ್ ಹಾನಿ ಮುಗಿಯುವ ವರೆಗೆ ಇದು ಜಾರಿಯಲ್ಲಿದೆ ಎಂದು ಹೇಳಲಾಗುತ್ತಿದೆ. ಬಳಿಕ ಮುಂದುವರೆಯುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಹೇಳಿಕೆಯನ್ನು ವಾಟ್ಸಾಪ್ ಇನ್ನೂ ಬಿಡುಗಡೆ ಮಾಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ