Whatsapp; 74 ಲಕ್ಷ ಖಾತೆಗಳಿಗೆ ನಿರ್ಬಂಧ
Team Udayavani, Oct 3, 2023, 12:16 AM IST
ಹೊಸದಿಲ್ಲಿ: ಖ್ಯಾತ ಮೆಸೆಜಿಂಗ್ ಪ್ಲಾಟ್ಫಾರ್ಮ್ ವಾಟ್ಸ್ಆ್ಯಪ್ ಭಾರತದಲ್ಲಿ 74 .2 ಲಕ್ಷ ಖಾತೆಗಳಿಗೆ ನಿರ್ಬಂಧ ಹೇರಿದೆ. ಆಗಸ್ಟ್ನಲ್ಲಿ ಇಷ್ಟೂ ಖಾತೆಗಳನ್ನು ನಿಷ್ಕ್ರಿಯ ಗೊಳಿಸಲಾಗಿದ್ದು, ಅದರ ಹಿಂದಿನ ತಿಂಗಳು ಅಂದರೆ ಜುಲೈಯಲ್ಲಿ ನಿರ್ಬಂಧಿಸಿದ ಖಾತೆಗಳಿಗಿಂತಲೂ 2 ಲಕ್ಷ ಹೆಚ್ಚುವರಿ ಖಾತೆಯನ್ನು ನಿರ್ಬಂಧಿಸಿದೆ. ಬಳಕೆದಾರರ ಭದ್ರತೆ ಹಾಗೂ ವಾಟ್ಸ್ಆ್ಯಪ್ ಮೂಲಕ ಬಳಕೆದಾರರಿಗೆ ಎದುರಾಗುವ ಭದ್ರತಾ ಸವಾಲು, ಕುಂದುಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರಿಪೋರ್ಟ್ ಆದಂಥ ಖಾತೆಗಳನ್ನು ವಾಟ್ಸ್ಆ್ಯಪ್ ನಿರ್ಬಂಧಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ