ಕೈ ಕೊಟ್ಟ ವಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಂ | ಬಳಕೆದಾರರ ಪರದಾಟ
Team Udayavani, Oct 4, 2021, 9:27 PM IST
ನವದೆಹಲಿ : ಜನಪ್ರಿಯ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಂ ಸೋಮವಾರ ಸಂಜೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ.
ತಾಂತ್ರಿಕ ದೋಷದಿಂದಾಗಿ ಈ ಮೂರು ಆ್ಯಪ್ ಗಳು ಕಾರ್ಯನಿರ್ವಹಿಸುತ್ತಿಲ್ಲ. ವಾಟ್ಸಾಪ್, ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಂ ಆ್ಯಪ್ಗಳು ಕೈ ಕೊಟ್ಟಿದ್ದರಿಂದ ಬಳಕೆದಾರರು ಕೆಲ ಹೊತ್ತು ಪರದಾಡುವಂತಾಗಿದೆ.
ಸಾಮಾಜಿಕ ಜಾಲತಾಣದ ಪ್ರಮುಖ ಮಾಧ್ಯಮಗಳಾದ ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಂ ಕೆಲ ದಿನಗಳ ಕಾಲ ತಾಂತ್ರಿಕ ತೊಂದರೆಯಿಂದಾಗಿ ಬಳಕೆದಾರರಿಗೆ ಸೇವೆ ಸ್ಥಗಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ