ವಾಟ್ಸ್ಆ್ಯಪ್ ಬಳಕೆದಾರರ ವಾಣಿಜ್ಯ ಬಳಕೆ ದತ್ತಾಂಶ ಬಳಕೆ
Team Udayavani, Jan 7, 2021, 9:21 PM IST
ಹೊಸದಿಲ್ಲಿ: ತನ್ನ ಎನ್ಕ್ರಿಪ್ಟೆಡ್ ಚ್ಯಾಟ್ ಪ್ಲಾಟ್ಪಾರ್ಮ್ ವಾಟ್ಸ್ಆ್ಯಪ್ನಲ್ಲಿ ಬಳಕೆದಾರರ ಕಮರ್ಶಿಯಲ್ ಯೂಸರ್ ಡಾಟಾಕ್ಕೆ ಆ್ಯಕ್ಸೆಸ್ ಗಳಿಸಲು ಫೇಸ್ಬುಕ್ ನಿರ್ಧರಿಸಿದೆ. ಇದು ಇನ್ಸ್ಟಾಗ್ರಾಂ ಸಹಿತ ಇದೇ ಗುಂಪಿನ ಇತರ ಸಾಮಾಜಿಕ ವೇದಿಕೆಗಳಲ್ಲಿ ಜಾಹೀರಾತುದಾರರು ವ್ಯಕ್ತಿ ನಿರ್ದಿಷ್ಟ ಮತ್ತು ಹೆಚ್ಚು ಪ್ರಸ್ತುತ ಜಾಹೀರಾತುದಾರರ ಮೂಲಕ ಆಯಾ ಬಳಕೆದಾರರನ್ನು ತಲುಪಲು ಸಾಧ್ಯ ಮಾಡಿಕೊಡಲಿದೆ ಎಂದು ತಂತ್ರಜ್ಞಾನ ವಿಶ್ಲೇಷಕರು ಹೇಳಿದ್ದಾರೆ.
ಸದ್ಯ ವಾಟ್ಸ್ಆ್ಯಪ್ನಲ್ಲಿ ಜಾಹೀರಾತುಗಳಿಗೆ ಅವಕಾಶ ಇಲ್ಲ. ಆದರೆ ವಾಟ್ಸ್ಆ್ಯಪ್ ಬಳಕೆದಾರರ ಯೂಸರ್ ಚ್ಯಾಟ್ಗಳನ್ನು ಪಡೆಯುವುದಿಲ್ಲ, ಬದಲಾಗಿ ಲೊಕೇಶನ್, ಇಂಟರ್ಪರ್ಸನಲ್ ಸಂಪರ್ಕಗಳು, ಬಳಕೆದಾರ ಕ್ಲಿಕ್ಕಿಸುವ ಸೇವೆಗಳು ಮತ್ತು ಉತ್ಪನ್ನಗಳ ಥರ್ಡ್ ಪಾರ್ಟಿ ಲಿಂಕ್ಗಳ ಮಾಹಿತಿ ಪಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ