ವಾಟ್ಸ್ಆ್ಯಪ್ ಪೇ ಮುಖ್ಯಸ್ಥ ರಾಜೀನಾಮೆ
Team Udayavani, Dec 15, 2022, 11:11 PM IST
ಹೊಸದಿಲ್ಲಿ: ವಾಟ್ಸ್ಆ್ಯಪ್ ಪೇ ಇಂಡಿಯಾ ಮುಖ್ಯಸ್ಥ ವಿನಯ್ ಚೊಲೆಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಾಲ್ಕು ತಿಂಗಳ ಹಿಂದೆಷ್ಟೇ ಅವರನ್ನು ಮುಖ್ಯಸ್ಥರ ಸ್ಥಾನಕ್ಕೆ ನೇಮಿಸಲಾಗಿತ್ತು. ಕಳೆದ ಒಂದೂವರೆ ತಿಂಗಳಲ್ಲಿ ಮೆಟಾ ಇಂಡಿಯಾದ ಪ್ರಮುಖ ಸ್ಥಾನಗಳಿದ್ದ ನಾಲ್ವರು ರಾಜೀನಾಮೆ ನೀಡಿದ್ದಾರೆ.
ಮೆಟಾ ಇಂಡಿಯಾದ ಮುಖ್ಯಸ್ಥ ಅಜಿತ್ ಮೋಹನ್ ನವೆಂಬರ್ನಲ್ಲಿ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ