ಅಜಂಖಾನ್ರನ್ನು ಖೀಲ್ಜಿಗೆ ಹೋಲಿಸಿದ ಜಯಪ್ರದಾ
Team Udayavani, Mar 11, 2018, 6:20 AM IST
ಹೊಸದಿಲ್ಲಿ: ಸಮಾಜವಾದಿ ಪಕ್ಷ(ಎಸ್ಪಿ)ದ ಹಿರಿಯ ನಾಯಕ ಅಜಂಖಾನ್ ಅವರನ್ನು ನಟಿ ಜಯಪ್ರದಾ ಪದ್ಮಾವತ್ನ ಅಲ್ಲಾವುದ್ದೀನ್ ಖೀಲ್ಜಿಗೆ ಹೋಲಿಸಿದ್ದಾರೆ. ಒಂದು ಕಾಲದಲ್ಲಿ ಸಮಾಜವಾದಿ ಪಕ್ಷದ ಸ್ಟಾರ್ ಅಭ್ಯರ್ಥಿಯಾಗಿದ್ದ ನಟಿ ಜಯಪ್ರದಾ, ಪದ್ಮಾವತ್ನ ಖೀಲ್ಜಿ ಪಾತ್ರ ನೋಡಿದಾಗ ಅಜಂಖಾನ್ ಅವರೇ ನೆನಪಾದ್ರು. ಏಕೆಂದರೆ 2009ರಲ್ಲಿ ರಾಂಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾಗ ಅಜಂ ಖಾನ್ ನನಗೆ ಸಾಕಷ್ಟು ಕಿರುಕುಳ ನೀಡಿದ್ರು ಎಂದು ಹೇಳಿದ್ದಾರೆ. ರಾಂಪುರದಿಂದ ಸ್ಪರ್ಧಿಸಿದ್ದಾಗ ಖಾನ್ ಬೆಂಬಲಿಗರು ನಟಿಯ ವಿರುದ್ಧ ಅಶ್ಲೀಲ ವಿಡಿಯೋ, ಫೋಟೋಗಳಿರುವ ಸಿಡಿಗಳನ್ನು ವಿತರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು