‘ಕೇಮ್ ಚೋ ಟ್ರಂಪ್’ ಕಾರ್ಯಕ್ರಮ ಎಲ್ಲಿ?
Team Udayavani, Jan 24, 2020, 12:15 AM IST
ಹೊಸದಿಲ್ಲಿ: ಅಮೆರಿಕದ ಹ್ಯೂಸ್ಟನ್ನಲ್ಲಿ ‘ಹೌಡಿ ಮೋದಿ’ ಆಯೋಜಿಸಿದಂತೆ ಭಾರತದಲ್ಲಿ ‘ಕೇಮ್ ಚೋ, ಟ್ರಂಪ್’ ಕಾರ್ಯಕ್ರಮ ನಡೆಯಲಿದೆ. ಅದು ಹೊಸದಿಲ್ಲಿಯಲ್ಲಿ ಅಥವಾ ಅಹಮದಾಬಾದ್ನಲ್ಲಿ ನಡೆಯಬೇಕೋ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದೆ.
ಸಮಯದ ಅಭಾವದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಹೊಸದಿಲ್ಲಿಯಲ್ಲಿಯೇ ನಡೆಯಲಿ ಎಂದು ಟ್ರಂಪ್ ಪ್ರವಾಸ ಆಯೋಜಕರು ಪಟ್ಟು ಹಿಡಿದಿದ್ದಾರೆ. ಆದರೆ ಹೊಸದಿಲ್ಲಿಯಲ್ಲಿ ಪೌರತ್ವ ಕಾಯ್ದೆ, ಎನ್ಪಿಆರ್ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಜಾಗದ ಕೊರತೆ ಇರುವುದರಿಂದ ಅಹಮದಾದ್ನಲ್ಲಿ ನಡೆಯುವುದು ಸೂಕ್ತವೆಂದು ಭಾರತದ ಆಯೋಜಕರ ವಾದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ