ಆ ಮಹಿಳೆ ಯಾರು ಗೊತ್ತೇ?
Team Udayavani, Mar 3, 2019, 12:30 AM IST
ಅಭಿನಂದನ್ ಅವರನ್ನು ಶುಕ್ರವಾರ ರಾತ್ರಿ ಭಾರತಕ್ಕೆ ಹಸ್ತಾಂತರಿಸುವ ವೇಳೆ, ಅಟ್ಟಾರಿ-ವಾಘಾ ಗಡಿಯಲ್ಲಿ ಅಭಿನಂದನ್ ಜತೆಗೆ ಹೆಜ್ಜೆ ಹಾಕಿದ ಪಾಕಿಸ್ಥಾನದ ಮಹಿಳೆ ಪಾಕಿಸ್ಥಾನದ ರಾಜತಂತ್ರಜ್ಞೆ ಎಂಬುದು ತಿಳಿದುಬಂದಿದೆ. ಡಾ| ಫರೀಹಾ ಬುಗ್ತಿ ಎಂಬ ಹೆಸರಿನ ಅವರು, ಪಾಕಿಸ್ಥಾನದ ವಿದೇಶಾಂಗ ಸಚಿವಾಲಯದಲ್ಲಿ ಭಾರತೀಯ ವ್ಯವಹಾರಗಳ ಉಸ್ತುವಾರಿ ನೋಡಿಕೊಳ್ಳುತ್ತಾರೆ. ಪಾಕಿಸ್ಥಾನದಲ್ಲಿ ಬಂಧಿಯಾಗಿರುವ ಕುಲಭೂಷಣ್ ಜಾಧವ್ ಅವರ ಪ್ರಕರಣದ ಮೇಲುಸ್ತುವಾರಿಯನ್ನೂ ಇವರೇ ವಹಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ