ಇಸ್ರೋಗೆ ಸೋಮನಾಥ್ ನೂತನ ಮುಖ್ಯಸ್ಥ
Team Udayavani, Jan 13, 2022, 7:10 AM IST
ಹೊಸದಿಲ್ಲಿ: ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನ ಸಂಸ್ಥೆ(ಇಸ್ರೋ) ನೂತನ ಮುಖ್ಯಸ್ಥರನ್ನಾಗಿ ರಾಕೆಟ್ ವಿಜ್ಞಾನ ತಜ್ಞ ಎಸ್. ಸೋಮನಾಥ್ ಅವರನ್ನು ಕೇಂದ್ರ ಸರಕಾರ ನೇಮಕ ಮಾಡಿದೆ.
ಹಾಲಿ ಅಧ್ಯಕ್ಷ ಕೆ. ಶಿವನ್ ಅವರ ಅಧಿಕಾರಾವಧಿ ಮುಗಿದ ಬಳಿಕ ಕೇರಳ ಮೂಲದ ಸೋಮನಾಥ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಿಎಸ್ಎಲ್ವಿ ಎಂಕೆ-3 ಉಡಾವಣ ವಾಹಕವನ್ನು ಅಭಿವೃದ್ಧಿಪಡಿಸುವಲ್ಲಿ ಸೋಮನಾಥ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ಇಸ್ರೋ ಅಧ್ಯಕ್ಷರಾಗಿ ಮಾತ್ರವಲ್ಲದೆ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯೂ ಆಗಿರಲಿದ್ದಾರೆ.
ಇದನ್ನೂ ಓದಿ:ಪಾದಯಾತ್ರೆ: ಹೈಕೋರ್ಟ್ ಆದೇಶದಂತೆ ನಡೆದುಕೊಳ್ಳುತ್ತೇವೆ: ಸಿದ್ದರಾಮಯ್ಯ
ಕೇರಳದಲ್ಲಿ ಜನಿಸಿದ್ದ ಸೋಮನಾಥ್ ಕೊಲ್ಲಂನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು. ಬಳಿಕ ಬೆಂಗಳೂರಿನ ಐಐಎಸ್ಸಿಯಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದರು. 2010ರಿಂದ 2014ರ ವರೆಗೆ ಜಿಎಸ್ಎಲ್ವಿ ಎಂಕೆ-3 ವಾಹಕದ ಪ್ರಾಜೆಕ್ಟ್ ಡೈರೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?
ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ: ಲಷ್ಕರ್ ಉಗ್ರನ ಬಂಧನ; ಶಸ್ತ್ರಾಸ್ತ್ರಗಳು ವಶ
ನನ್ನ ಕೇಸಲ್ಲೂ ಸುಳ್ಳು ಹೇಳಿದ್ದ ಶ್ರೀಕುಮಾರ್: ನಂಬಿ ನಾರಾಯಣನ್
ಮುರುಘರಾಜೇಂದ್ರ ಶ್ರೀ ಗಳ 50ನೇ ಹುಟ್ಟುಹಬ್ಬ :ಬೈನಾ ಕನ್ನಡ ವಿದ್ಯಾರ್ಥಿಗಳಿಗೆ ನೆರವು
ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಬಂದ ಜೋ ಬೈಡೆನ್: ವಿಡಿಯೋ ವೈರಲ್
MUST WATCH
ತನ್ನ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಖಾದರ್
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಹೊಸ ಸೇರ್ಪಡೆ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?
ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ: ಲಷ್ಕರ್ ಉಗ್ರನ ಬಂಧನ; ಶಸ್ತ್ರಾಸ್ತ್ರಗಳು ವಶ
ಮಹೀಂದ್ರಾ ಸ್ಕಾರ್ಪಿಯೋ-ಎನ್ ಬಿಡುಗಡೆ: ಜು.30ರಿಂದ ಮುಂಗಡ ಬುಕಿಂಗ್ ಆರಂಭ
ಕೆಂಪೇಗೌಡ ಭಾವಚಿತ್ರಕ್ಕೆ ಅಪಮಾನ : ತಪ್ಪಿಸ್ಥರ ವಿರುದ್ದ ಕ್ರಮ ; ಶಾಸಕ ಡಾ.ರಂಗನಾಥ್
ಕುಂದಾಪುರ : ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ 20 ವರ್ಷ ಜೈಲುಶಿಕ್ಷೆ