ಕಾಂಗ್ರೆಸ್ ಮುಖ್ಯಸ್ಥರು ಯಾರಾಗ್ತಾರೆ?
Team Udayavani, Aug 10, 2019, 5:49 AM IST
ನವದೆಹಲಿ: ಅಧ್ಯಕ್ಷ ಹುದ್ದೆಗೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರದಲ್ಲಿ ಪಕ್ಷದ ಅಧ್ಯಕ್ಷ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಕಾಂಗ್ರೆಸ್ ಶನಿವಾರ ತೆರೆ ಎಳೆಯುವ ಸಾಧ್ಯತೆಯಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ನಡೆಯಲಿದ್ದು, ಇದರಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಹಂಗಾಮಿ ಅಧ್ಯಕ್ಷರನ್ನು ಈ ಸಭೆಯಲ್ಲಿ ಆಯ್ಕೆ ಮಾಡಿ, ನಂತರ ಪೂರ್ಣಾವಧಿ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಲು ನಿರ್ಧರಿಸುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ಗಾಂಧಿ ಕುಟುಂಬಕ್ಕೆ ಆಪ್ತರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಕುಲ್ ವಾಸ್ನಿಕ್ ಹೆಸರುಗಳು ಅಧ್ಯಕ್ಷ ಹುದ್ದೆಗೆ ಕೇಳಿಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ