Mumbai; ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಇಬ್ಬರು ಕುಸಿದು ಬಿದ್ದು ಮೃತ್ಯು
Team Udayavani, Jan 21, 2024, 9:49 PM IST
ಮುಂಬೈ: ಮುಂಬೈ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಇಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
75 ವರ್ಷದ ರಾಜೇಂದ್ರ ಚಂದಮಲ್ ಬೋರಾ ಎಂದು ಗುರುತಿಸಲಾದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮುಂಬೈನ ಆಜಾದ್ ಮೈದಾನ್ ಪೊಲೀಸರು ಎಡಿಆರ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಮುಂಬೈ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ 46 ವರ್ಷದ ಸುವರ್ಣದೀಪ್ ಬ್ಯಾನರ್ಜಿ ಎಂಬ ವ್ಯಕ್ತಿಯೂ ಸಾವನ್ನಪ್ಪಿದ್ದಾರೆ. ವರ್ಲಿಯ ಎನ್ಎಸ್ಸಿಐ ಬಳಿ ಓಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!