ಟೀಕಾಕಾರರ ವಿರುದ್ಧ ನ್ಯಾ.ಗೊಗೊಯ್‌ ಕಿಡಿ


Team Udayavani, May 13, 2020, 8:42 PM IST

ಟೀಕಾಕಾರರ ವಿರುದ್ಧ ನ್ಯಾ.ಗೊಗೊಯ್‌ ಕಿಡಿ

ನವದೆಹಲಿ: “ಕೆಲವು ನ್ಯಾಯಮೂರ್ತಿಗಳು ನಿವೃತ್ತಿಯಾದ ಕೂಡಲೇ ನ್ಯಾಯಾಂಗದಲ್ಲಿರುವ ಲೋಪದೋಷಗಳ ಬಗ್ಗೆ ಮಾತಾಡುತ್ತಾರೆ. ಆದರೆ, ಅವರು ಸೇವೆಯಲ್ಲಿದ್ದಾಗ ಆ ಬಗ್ಗೆ ಲೋಪದೋಷಗಳ ಬಗ್ಗೆ ಚಕಾರ ಎತ್ತುವುದಿಲ್ಲ” ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿವೃತ್ತಿಯ ನಂತರ ತಾವು ಸರ್ಕಾರದ ವತಿಯಿಂದ ರಾಜ್ಯಸಭಾ ಸದಸ್ಯರಾಗಿದ್ದನ್ನು ಪ್ರಶ್ನಿಸಿರುವ ಹಲವಾರು ನಿವೃತ್ತ ನ್ಯಾಯಮೂರ್ತಿಗಳತ್ತ ನ್ಯಾ. ಗೊಗೊಯ್‌ ಈ ಪ್ರಶ್ನೆಯನ್ನು ಎಸೆದಿದ್ದಾರಲ್ಲದೆ, ಅವರನ್ನು “ಆ್ಯಕ್ಟಿವಿಸ್ಟ್‌ ಜಡ್ಜ್ ಗಳು’ ಎಂದು ಸಂಬೋಧಿಸಿದ್ದಾರೆ.

“ಈ ಆ್ಯಕ್ಟಿವಿಸ್ಟ್‌ ಜಡ್ಜ್ ಗಳು ಯಾರ ಜೊತೆಯಲ್ಲಿ ವ್ಯವಹರಿಸುತ್ತಿದ್ದಾರೆ ಎಂದು ನಿಮಗೆ ಗೊತ್ತೇ? ಇಂಥ ಟೀಕೆಗಳನ್ನು ಮಾಡಲು ಅವರಿಗೆ ಯಾರು ವೇದಿಕೆ ಕಲ್ಪಿಸಿಕೊಡುತ್ತಿದ್ದಾರೆ ಗೊತ್ತೇ? ಇಂಥ ಪ್ರಶ್ನೆಗಳನ್ನು ಇಲ್ಲಿ ಕೇಳುವ ಹಾಗಿಲ್ಲ” ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

“ಇನ್ನೂ ಕೆಲವು ನ್ಯಾಯಮೂರ್ತಿಗಳಿರುತ್ತಾರೆ. ಅವರು ತಮ್ಮ ಸೇವಾವಧಿಯಲ್ಲಿ ನ್ಯಾಯಾಲಯಗಳ ವಕೀಲರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿರುತ್ತಾರೆ. ಅವರನ್ನೂ ಇಲ್ಲಿ ಯಾರೂ ಪ್ರಶ್ನಿಸುವುದಿಲ್ಲ. ಆದರೆ, ನಿವೃತ್ತಿಯ ನಂತರ ಯಾವುದಾದರೊಂದು ವೃತ್ತಿಯನ್ನು ಆರಿಸಿಕೊಳ್ಳುವ ನ್ಯಾಯಮೂರ್ತಿಗಳನ್ನು ಮಾತ್ರ ಪ್ರಶ್ನಿಸಲಾಗುತ್ತದೆ. ಮೌಲ್ಯಗಳ ಬಗ್ಗೆ ಪ್ರಶ್ನಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

1jsdds

ಜಲ್ಲಿಕಟ್ಟು ಎತ್ತುಗಳ ಮೇಲೆ ಅಮಾನುಷ ದಾಳಿ: ವ್ಯಕ್ತಿ ಬಂಧನ

utpal

ಆಪ್‌ನಿಂದ ಆಹ್ವಾನ: ಯಾವ ಪಕ್ಷ ಸೇರಲಿದ್ದಾರೆ ಪರ್ರಿಕರ್ ಪುತ್ರ ?

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.