ದೆಹಲಿಯಿಂದ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಉತ್ತರ ಪ್ರದೇಶ ಸರ್ಕಾರ

ದೆಹಲಿಯಿಂದ ರೈಲು, ಬಸ್ಸು ಹಾಗೂ  ವಿಮಾನಗಳ ಮೂಲಕ ಆಗಮಿಸುವ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುವುದು.

Team Udayavani, Nov 23, 2020, 7:27 PM IST

UP-covid 19

ನವದೆಹಲಿ: ದೆಹಲಿಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಉತ್ತರ ಪ್ರದೇಶಕ್ಕೆ ಆಗಮಿಸುವ    ಎಲ್ಲಾ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.

ದೆಹಲಿಯಿಂದ ರೈಲು, ಬಸ್ಸು ಹಾಗೂ  ವಿಮಾನಗಳ ಮೂಲಕ ಆಗಮಿಸುವ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯ ಕಾರ್ಯದರ್ಶಿ  ಆರ್.ಕೆ.ತಿವಾರಿ ಎ.ಎನ್.ಐ ಗೆ ತಿಳಿಸಿದ್ದಾರೆ.

ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇತ್ತೀಚೆಗಷ್ಟೆ ಮದುವೆ ಮತ್ತು ಇನ್ನಿತರೆ ಸಮಾರಂಭಗಳಲ್ಲಿ ಅತಿಥಿಗಳ ಪಾಲ್ಗೊಳ್ಳುವಿಕೆಯನ್ನು 200 ಜನರಿಂದ 100 ಜನರಿಗೆ ಇಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರದ ಕುರಿತು ಯಾವ ನಿರ್ಧಾರ ಕೈಗೊಳ್ಳಬೇಕು ಎಂಬ  ಕುರಿತಾಗಿ ಚರ್ಚೆ ನಡೆಸಲಾಗುತ್ತಿದೆ ಎಂದು  ಆರ್.ಕೆ.ತಿವಾರಿ ತಿಳಿಸಿದ್ದಾರೆ.

ಇದನ್ನೂ ಓದಿ:ವಿನಯ ಕುಲಕರ್ಣಿಗೆ ಮತ್ತೆ ಹದಿನಾಲ್ಕು ದಿನ ನ್ಯಾಯಾಂಗ ಬಂಧನ!

ಕೆಲ ದಿನಗಳ ಹಿಂದೆ ನೋಯ್ಡಾದ ಗಡಿ ಭಾಗದಲ್ಲಿ ದೆಹಲಿಯಿಂದ ಪ್ರಯಾಣಿಸುವ ಜನರ ಕೋವಿಡ್ ಪರೀಕ್ಷೆ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದೀಗ ಉತ್ತರ ಪ್ರದೇಶ ಸರ್ಕಾರವೂ ಕೂಡ ಇದೇ ನಿರ್ಧಾರವನ್ನು ಕೈಗೊಂಡಿದೆ.

ಭಾನುವಾರ  ಉತ್ತರ ಪ್ರದೇಶದಲ್ಲಿ 2,588 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 5,26,780ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.