ಬಿಜೆಪಿ ಕೊಡುವ 1 ಲಕ್ಷ ಗೋವಿನಲ್ಲಿ ನನಗೂ ಒಂದು ಸಿಕ್ಕೀತೇ? ಓವೈಸಿ

Team Udayavani, Nov 12, 2018, 4:19 PM IST

owaisi-700.jpg

ಹೈದರಾಬಾದ್‌ : ‘ತೆಲಂಗಾಣ ಮತದಾರರಿಗೆ ಭಾರತೀಯ ಜನತಾ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ  ಪ್ರತಿ ವರ್ಷ ಒಂದು ಲಕ್ಷ ಗೋವುಗಳನ್ನು ಉಚಿತವಾಗಿ ಪೂರೈಸುವ ಭರವಸೆ ನೀಡಿದೆ. ಇದರಲ್ಲಿ ಬಿಜೆಪಿಯವರು ನನಗೂ ಒಂದು ಗೋವನ್ನು  ಕೊಡುತ್ತಾರೆಯೇ ?’ ಎಂದು ಆಲ್‌ ಇಂಡಿಯಾ ಮಜ್‌ಲಿಸ್‌ ಎ ಇತ್ತೆಹಾದುಲ್‌ ಮುಸ್ಲಿಮೀನ್‌ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಪ್ರಶ್ನಿಸಿದ್ದಾರೆ. 

“ಬಿಜೆಪಿ ತೆಲಂಗಾಣದ ಮತದಾರರಿಗೆ ಉಚಿತವಾಗಿ 1 ಲಕ್ಷ ಗೋವುಗಳನ್ನು ಕೊಡುವುದಾಗಿ ಭರವಸೆ ನೀಡಿದೆ. ಅದರಲ್ಲಿ ನನಗೂ ಒಂದು ಗೋವನ್ನು ಅವರು ಕೊಡುತ್ತಾರೆಯೇ ? ಅವರು ನನಗೆ ಒಂದು ಗೋವನ್ನು  ಕೊಟ್ಟರೆ ನಾನು ಅದನ್ನು ಗೌರವದಿಂದ ಸಾಕುತ್ತೇನೆ ಎಂಬ ಭರವಸೆಯನ್ನು ನೀಡುತ್ತೇನೆ. ಇದು ನಗಾಡುವ, ತಮಾಷೆಯ ವಿಷಯ ಅಲ್ಲ; ಇದರ ಬಗ್ಗೆ ಸ್ವಲ್ಪ ಯೋಚಿಸಿ ನೋಡಿ’ ಎಂದು ಓವೈಸಿ ಗಂಭೀರವಾಗಿಯೇ ಹೇಳಿದರು. 

ಬಿಜೆಪಿಯ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಎನ್‌ವಿಎಸ್‌ಎಸ್‌ ಪ್ರಭಾಕರ್‌  ಅವರು “ರಾಜ್ಯದಲ್ಲಿ  ಬಿಜೆಪಿ ಅಧಿಕಾರಕ್ಕೆ ಬಂದರೆ ತೆಲಂಗಾಣ ಮತದಾರರಿಗೆ ಹಬ್ಬ ಮತ್ತು ಇತರ ಸಂದರ್ಭಗಳಲ್ಲಿ, ಯಾರಿಗೆ ಅಗತ್ಯ ಉಂಟೋ ಅವರಿಗೆ, ಗೋವು ನೀಡಲು ಉದ್ದೇಶಿಸಿದೆ’ ಎಂದು ಹೇಳಿದ್ದಾರೆ.

ಈಚೆಗೆ ಬರ್ಖಾಸ್ತು ಗೊಂಡ ರಾಜ್ಯ ವಿಧಾನಸಭೆಯಲ್ಲಿ ಶಾಸಕರಾಗಿದ್ದ ಪ್ರಭಾಕರ್‌ ಅವರು ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಯಲ್ಲಿ ಅಗತ್ಯವಿರುವ ಗೋವುಗಳ ಸಂಖ್ಯೆಯನ್ನು ಪಟ್ಟಿ ಮಾಡಿ ವರ್ಷಂಪ್ರತಿ ತೆಲಂಗಾಣ ಮತದಾರರಿಗೆ 1 ಲಕ್ಷ ಗೋವುಗಳನ್ನು ನೀಡುವುದಾಗಿ ಹೇಳಿದ್ದಾರೆ. 

ಪ್ರಭಾಕರ್‌ ಅವರು ಮುಂದುವರಿದು “ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಿನಿ ಭಾರತ ಭಾಷಾ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಲಾಗುವುದು; ಈ ಮಂಡಳಿಯು ಇತರ ರಾಜ್ಯಗಳಿಂದ ಹೈದರಾಬಾದಿಗೆ ಉದ್ಯೋಗಾರ್ಥವಾಗಿ ಬರುವ ಭಾಷಾ ಅಲ್ಪಸಂಖ್ಯಾಕರ ಕಲ್ಯಾಣಕ್ಕೆ ಶ್ರಮಿಸುವುದು’ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.