ಮುಂದಿನ ಎಲೆಕ್ಷನ್ನಲ್ಲೂ ಸ್ಪರ್ಧಿಸುವೆ: ನಟ ಕಮಲ್ ಹಾಸನ್
Team Udayavani, Jun 9, 2022, 11:00 PM IST
ಚೆನ್ನೈ: 2025ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆಗೆ ತಾವು ಪುನಃ ಸ್ಪರ್ಧಿಸುವುದಾಗಿ ತಮಿಳು ಚಿತ್ರರಂಗದ ಹಿರಿಯ ನಟ ಕಮಲ್ ಹಾಸನ್ ತಿಳಿಸಿದ್ದಾರೆ.
2021ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮಕ್ಕಳ್ ನೀದಿ ಮಯ್ಯಮ್ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದ ಕಮಲ್, ಆನಂತರ ಪುನಃ ಚಿತ್ರರಂಗಕ್ಕೆ ಆಗಮಿಸಿ, ಇತ್ತೀಚೆಗೆ ಬಿಡುಗಡೆಯಾದ ತಮ್ಮ ವಿಕ್ರಮ್ ಚಿತ್ರದಿಂದ ಪುನಃ ಮೇಲ್ಪಂಕ್ತಿಗೆ ಬಂದಿದ್ದಾರೆ.
ಆ ಹಿನ್ನೆಲೆಯಲ್ಲಿ, “ಇನ್ನು ಮುಂದೆ ಸಿನಿಮಾದಲ್ಲೇ ಶಾಶ್ವತವಾಗಿ ಉಳಿಯುವಿರಾ’ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, “ಹಾಗೇನಿಲ್ಲ, ನಾನು ರಾಜಕೀಯದಲ್ಲೂ ಮುಂದುವರಿಯುತ್ತೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ