ಅಮಿತ್ ಶಾ ಮುಂದಿನ ರಕ್ಷಣಾ ಸಚಿವ?

Team Udayavani, Jun 30, 2020, 6:58 AM IST

ಅಮಿತ್ ಶಾ ಮುಂದಿನ ರಕ್ಷಣಾ ಸಚಿವ?

ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಸದ್ಯದಲ್ಲೇ ಭಾರತದ ರಕ್ಷಣಾ ಸಚಿವರಾಗಲಿದ್ದಾರೆಯೇ?

ಇಂಥದ್ದೊಂದು ಸುದ್ದಿ ಈಗ ಬಿಜೆಪಿಯ ಪಡಸಾಲೆೆಗಳಲ್ಲಿ ಹರಿದಾಡುತ್ತಿದೆ.

ಇದು ನಿಜವಾಗಲೂಬಹುದು ಎಂದು ಮೂಲಗಳು ಹೇಳಿವೆ.

ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಶಿವಸೇನೆ – ಕಾಂಗ್ರೆಸ್‌ ನಡುವಿನ ಭಿನ್ನಾಭಿಪ್ರಾಯಗಳು ದಿನೇ ದಿನೇ ಹೆಚ್ಚಾಗುತ್ತಿವೆ.

ಅಲ್ಲಿ, ಮುಂದೆ ಶಿವಸೇನೆ-ಬಿಜೆಪಿ ಸೇರಿ ಸರಕಾರ ರಚಿಸುವ ಸಾಧ್ಯತೆಗಳು ಬಂದರೆ ಬರಬಹುದು. ಅದು ನಿಜವಾದರೆ, ಬಿಜೆಪಿ-ಶಿವಸೇನೆ ಸರಕಾರದಲ್ಲಿ, ಉದ್ಧವ್‌ ಠಾಕ್ರೆಯೇ ಮುಖ್ಯ ಮಂತ್ರಿಯಾಗಿರಲಿದ್ದಾರೆ.

ಆಗ, ಬಿಜೆಪಿ­ಯಿಂದ ದೇವೇಂದ್ರ ಫ‌ಡ್ನವಿಸ್‌ ಉಪ ಮುಖ್ಯಮಂತ್ರಿಯಾಗ­ಬೇಕಾಗುತ್ತದೆ. ಆದರೆ, ಈಗಾಗಲೇ ಮುಖ್ಯಮಂತ್ರಿಯಾಗಿರುವ ಫ‌ಡ್ನವಿಸ್‌ ಅವರಿಗೆ ಅದರಿಂದ ಮುಜುಗರ ಆಗುವ ಸಾಧ್ಯತೆ ಇರುವುದರಿಂದ ಅದನ್ನು ತಪ್ಪಿಸಲು ಈಗಲೇ ಫ‌ಡ್ನವಿಸ್‌ ಅವರನ್ನು ಕೇಂದ್ರಕ್ಕೆ ಶಿಫ್ಟ್ ಮಾಡುವ ಆಲೋಚಿಸಲಾಗುತ್ತಿದೆ.

ಹಾಗೆ ಆದರೆ, ಮೋದಿ ಮಂತ್ರಿಮಂಡಲದಲ್ಲಿ ಕೆಲವಾರು ಬದಲಾವಣೆಗಳಾಗಿ ಅಮಿತ್‌ ಶಾ ಅವರನ್ನು ರಕ್ಷಣಾ ಸಚಿವರನ್ನಾಗಿ ನೇಮಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.