ಎನ್ಡಿಎ ಮಿತ್ರಕೂಟದ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ : ಕುಶವಾಹ
Team Udayavani, Dec 10, 2018, 12:12 PM IST
ಹೊಸದಿಲ್ಲಿ : ಇಂದು ಸೋಮವಾರ ನಡೆಯಲಿರುವ ಎನ್ಡಿಎ ಮಿತ್ರ ಪಕ್ಷಗಳ ಸಭೆಯಲ್ಲಿ ತಾನು ಪಾಲ್ಗೊಳ್ಳುವುದಿಲ್ಲ ಎಂದು ಆರ್ಎಲ್ಎಸ್ಪಿ ಮುಖ್ಯಸ್ಥ ಉಪೇಂದ್ರ ಕುಶವಾಹ ಹೇಳಿದ್ದಾರೆ.
2019ರ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ವಿಷಯದಲ್ಲಿ ಕುಶವಾಹ ಅವರಿಗೆ ಬಿಜೆಪಿ ಕೇಂದ್ರ ನಾಯಕತ್ವದ ವಿರುದ್ಧ ತೀವ್ರವಾದ ಅಸಮಾಧಾನವಿರುವುದೇ ಅವರ ಹೇಳಿಕೆಗೆ ಕಾರಣವಾಗಿದೆ.
2019ರ ಲೋಕಸಭಾ ಚುನಾವಣೆಗೆ ಮಾಡಲಾಗಿರುವ ಸೀಟು ಹಂಚಿಕೆಯಿಂದ ಅಸಮಾಧಾನಗೊಂಡಿರುವ ಕುಶವಾಹ ಅವರು ಎನ್ಡಿಎ ಜತೆಗಿನ ತನ್ನ ಸಂಬಂಧವನ್ನು ಕಡಿದುಕೊಳ್ಳುವ ಚಿಂತನೆ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
ಬಿಹಾರ ಮೂಲದ ಕುಶವಾಹ ಅವರ ಆರ್ಎಲ್ಸಿಪಿ ಪಕ್ಷವು ತನ್ನ ನಾಯಕರೊಂದಿಗಿನ ಸಮಾಲೋಚನಾರ್ಥ ಡಿ.12ರಂದು “ಚಿಂತನ್ ಶಿವಿರ್’ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ