Udayavni Special

ಕಾಂಗ್ರೆಸ್ ನತ್ತ ಮುಖ ಮಾಡಿದ್ರಾ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ .?

ಹಿರಿಯ ಕಾಂಗ್ರೆಸ್ ನಾಯಕರು ಹೇಳಿದ್ದೇನು..? ರಾಹುಲ್ ಗಾಂಧಿ ಏನ್ ಹೇಳಿದ್ದಾರೆ..?

Team Udayavani, Jul 29, 2021, 5:27 PM IST

Will Prashant Kishor join Congress? Buzz grows in party circles

ನವ ದೆಹಲಿ : ಕಳೆದ ವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಸಭೆ ನಡೆಸಲಾಗಿದ್ದು, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸಿದ್ಧಾಂತಕ್ಕೆ ಸರಿ ಹೋಂದುತ್ತಾರೆಯೇ ಎನ್ನುವುದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಇಂಡಿಯಾ ಟುಡೆ ವರದಿ ಮಾಡಿದೆ.

ಜುಲೈ 22(ಗುರುವಾರ) ವಿಡಿಯೋ  ಕಾನ್ಫರೆನ್ಸ್ ಮೂಲಕ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರುಗಳಾದ ಕಮಲ್ ನಾಥ್, ಮಲ್ಲಿಕಾರ್ಜುನ ಖರ್ಗೆ, ಎ ಕೆ ಆ್ಯಂಟೋನಿ, ಅಜಯ್ ಮಕೆನ್, ಆನಂದ್ ಶರ್ಮಾ, ಹರೀಶ್ ರಾವತ್, ಅಂಬಿಕಾ ಸೋನಿ, ಕೆ. ಸಿ ವೇಣುಗೋಪಾಲ್ ಮೊದಲಾದವರು ಇದ್ದರು ಎನ್ನಲಾಗಿದ್ದು, ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಮಾತುಕತೆಗಳು ನಡೆದಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಡಾ.ಅಶ್ವತ್ಥನಾರಾಯಣ ನಿರ್ವಹಿಸಿದ್ದ ಇಲಾಖೆಗಳ ಕಡತ ಬಾಕಿ ಶೂನ್ಯ: ಎಲ್ಲ 3,760 ಕಡತ ವಿಲೇವಾರಿ

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರೊಂದಿಗೆ ರಾಹುಲ್ ಗಾಂಧಿ ಹಂಚಿಕೊಂಡ   ವಿಚಾರಗಳನ್ನು ಪಕ್ಷದ ಹಿರಿಯರೊಂದಿಗೆ ಚರ್ಚೆ ನಡೆಸಲಾಗಿದ್ದು, ಪ್ರಶಾಂತ್ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಕೊಳ್ಳುವುದರ ಬಗ್ಗೆ ಅಭಿಮತ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ.

ರಾಷ್ಟ್ರೀಯ ಸುದ್ದಿ ಸಂಸ್ಥೆ ಇಂಡಿಯಾ ಟುಡೆ ಯೊಂದಿಗೆ ಮಾತನಾಡಿದ ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು, ರಾಹುಲ್ ಗಾಂಧಿಯವರು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕೇವಲ ಚುನಾವಣಾ ಸಲಹೆಗಳನ್ನು ನೀಡುವುದರ ಬದಲಾಗಿ, ಪಕ್ಷಕ್ಕೆ ಸೇರ್ಪಡೆಯಾದರೇ ಹೇಗೆ ಎನ್ನುವುದರ ಬಗ್ಗೆ ಚರ್ಚೆ ಮಾಡಿದ್ದಾರೆ. ಮಾತ್ರವಲ್ಲದೇ,  ಪ್ರಶಾಂತ್ ಕಿಶೋರ್ ಪಕ್ಷದ ಸಿದ್ಧಾಂತಗಳಿಗೆ ಒಪ್ಪುತ್ತಾರೆಯೇ ಎಂಬ ಸಲಹೆಗಳನ್ನು ಕೂಡ ಪಡೆದಿರುವುದಾಗಿ  ಹೇಳಿದ್ದಾರೆ.

ಇನ್ನೊಬ್ಬ ಹೆಸರು ಹೇಳಲು ಇಚ್ಛಿಸದ ಕಾಂಗ್ರೆಸ್ ನಾಯಕ, ಪ್ರಶಾಂತ್ ಕಿಶೋರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೇ, ಯಾವುದೇ ತಪ್ಪಿಲ್ಲ. ಇದು ಹೊಸ ಯೋಚನೆಗಳನ್ನು ಹಾಗೂ ಕಾರ್ಯ ತಂತ್ರಗಳನ್ನು ರೂಪಿಸುವ ಸಮಯ. ಚುನಾವಣೆಯನ್ನು ಸಮರ್ಥವಾಗಿ ಎದುರಿಸುವುದಕ್ಕೆ ಸಾಧ್ಯವಾಗಬಹುದು ಎಂದು ಅವರು ಹೇಳಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಬೊಮ್ಮಾಯಿ ರಾಜ್ಯ‘ಭಾರ’..! ತಂದೆಗಾದ ಸ್ಥಿತಿ ಮಗನಿಗೂ ಆಗಬಹುದೇ..?

ಟಾಪ್ ನ್ಯೂಸ್

ರಸ್ತೆ ಸುರಕ್ಷೆ: 7,270 ಕೋ.ರೂ. ನೆರವು

ರಸ್ತೆ ಸುರಕ್ಷೆ: 7,270 ಕೋ.ರೂ. ನೆರವು

ದಸರಾ ಬಳಿಕ ಸುಪ್ರೀಂನಲ್ಲಿ ಭೌತಿಕ ವಿಚಾರಣೆ?

ದಸರಾ ಬಳಿಕ ಸುಪ್ರೀಂನಲ್ಲಿ ಭೌತಿಕ ವಿಚಾರಣೆ?

ವಿಧಾನಸಭಾ ಕ್ಷೇತ್ರಗಳೇ ಗಡಿ; ಜಿ.ಪಂ., ತಾ.ಪಂ. ಕ್ಷೇತ್ರಗಳ ಮರುವಿಂಗಡಣೆಗೆ ಸರಕಾರದ ಚಿಂತನೆ

ವಿಧಾನಸಭಾ ಕ್ಷೇತ್ರಗಳೇ ಗಡಿ; ಜಿ.ಪಂ., ತಾ.ಪಂ. ಕ್ಷೇತ್ರಗಳ ಮರುವಿಂಗಡಣೆಗೆ ಸರಕಾರದ ಚಿಂತನೆ

ಇಂದು ಭಾರತ್‌ ಬಂದ್‌; ಕೇಂದ್ರ ಕೃಷಿ ಕಾಯ್ದೆ ಖಂಡಿಸಿ ಪ್ರತಿಭಟನೆ

ಇಂದು ಭಾರತ್‌ ಬಂದ್‌; ಕೇಂದ್ರ ಕೃಷಿ ಕಾಯ್ದೆ ಖಂಡಿಸಿ ಪ್ರತಿಭಟನೆ

ಡಿಜಿಟಲ್‌ ಆರೋಗ್ಯ ಇಂದು ಲೋಕಾರ್ಪಣೆ

ಡಿಜಿಟಲ್‌ ಆರೋಗ್ಯ ಇಂದು ಲೋಕಾರ್ಪಣೆ

ಇಂದು ವಿಶ್ವ ಪ್ರವಾಸೋದ್ಯಮ ದಿನ: ಪ್ರವಾಸಿ ತಾಣಗಳ ಆಗರ ಕರಾವಳಿ

ಇಂದು ವಿಶ್ವ ಪ್ರವಾಸೋದ್ಯಮ ದಿನ: ಪ್ರವಾಸಿ ತಾಣಗಳ ಆಗರ ಕರಾವಳಿ

ಯಶಸ್ಸು ಕಂಡ ಪ್ರಧಾನಿ ಮೋದಿ ಅಮೆರಿಕ ಪ್ರವಾಸ

ಯಶಸ್ಸು ಕಂಡ ಪ್ರಧಾನಿ ಮೋದಿ ಅಮೆರಿಕ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಸುರಕ್ಷೆ: 7,270 ಕೋ.ರೂ. ನೆರವು

ರಸ್ತೆ ಸುರಕ್ಷೆ: 7,270 ಕೋ.ರೂ. ನೆರವು

ದಸರಾ ಬಳಿಕ ಸುಪ್ರೀಂನಲ್ಲಿ ಭೌತಿಕ ವಿಚಾರಣೆ?

ದಸರಾ ಬಳಿಕ ಸುಪ್ರೀಂನಲ್ಲಿ ಭೌತಿಕ ವಿಚಾರಣೆ?

“ನಕ್ಸಲರಿಗೆ ಹಣದ ಹರಿವು ತಪ್ಪಿಸಿ’

“ನಕ್ಸಲರಿಗೆ ಹಣದ ಹರಿವು ತಪ್ಪಿಸಿ’

ಇಂದು ಭಾರತ್‌ ಬಂದ್‌; ಕೇಂದ್ರ ಕೃಷಿ ಕಾಯ್ದೆ ಖಂಡಿಸಿ ಪ್ರತಿಭಟನೆ

ಇಂದು ಭಾರತ್‌ ಬಂದ್‌; ಕೇಂದ್ರ ಕೃಷಿ ಕಾಯ್ದೆ ಖಂಡಿಸಿ ಪ್ರತಿಭಟನೆ

ಎಲ್ಲ ಇವಿಗಳಿಗೆ ಸಬ್ಸಿಡಿ?

ಎಲ್ಲ ಇವಿಗಳಿಗೆ ಸಬ್ಸಿಡಿ?

MUST WATCH

udayavani youtube

ಶ್ರೀ ಕ್ಷೇತ್ರ ಕಮಲಶಿಲೆಗೆ ಸಚಿವ ಅಶ್ವಥ್ ನಾರಾಯಣ್ ದಂಪತಿ ಭೇಟಿ, ವಿಶೇಷ ಪೂಜೆ

udayavani youtube

ರೈತರಿಗೆ ನಿರಂತರ ಆದಾಯ ಕೊಡುವ ಲಿಂಬೆ ಬೆಳೆಯ ಬಗ್ಗೆ ಮಾಹಿತಿ

udayavani youtube

ರೈತಸಂಘ ಹೋರಾಟದ ಹೆಸರಲ್ಲಿ ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುವ ಅಗತ್ಯವಿಲ್ಲ : ಪುಟ್ಟರಾಜು

udayavani youtube

ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಸಮಾಜಕ್ಕೆ ಬಹಳಷ್ಟು ಅವಶ್ಯಕತೆ : ಡಾ| ಅಶ್ವತ್ಥನಾರಾಯಣ

udayavani youtube

ಕೋವಿಡ್ ಆತಂಕದ ನಡುವೆ ಜಾನಪದ ಸಮ್ಮೇಳನದಲ್ಲಿ ಶಾಲಾ ಮಕ್ಕಳು ಭಾಗಿ

ಹೊಸ ಸೇರ್ಪಡೆ

ರಸ್ತೆ ಸುರಕ್ಷೆ: 7,270 ಕೋ.ರೂ. ನೆರವು

ರಸ್ತೆ ಸುರಕ್ಷೆ: 7,270 ಕೋ.ರೂ. ನೆರವು

ದಸರಾ ಬಳಿಕ ಸುಪ್ರೀಂನಲ್ಲಿ ಭೌತಿಕ ವಿಚಾರಣೆ?

ದಸರಾ ಬಳಿಕ ಸುಪ್ರೀಂನಲ್ಲಿ ಭೌತಿಕ ವಿಚಾರಣೆ?

“ನಕ್ಸಲರಿಗೆ ಹಣದ ಹರಿವು ತಪ್ಪಿಸಿ’

“ನಕ್ಸಲರಿಗೆ ಹಣದ ಹರಿವು ತಪ್ಪಿಸಿ’

ಇಂದು ಪ್ರವಾಸೋದ್ಯಮ ದಿನ: ಕಡತದಲ್ಲೇ ಬಾಕಿಯಾದ ಪ್ರವಾಸೋದ್ಯಮ ಯೋಜನೆ

ಇಂದು ಪ್ರವಾಸೋದ್ಯಮ ದಿನ: ಕಡತದಲ್ಲೇ ಬಾಕಿಯಾದ ಪ್ರವಾಸೋದ್ಯಮ ಯೋಜನೆ

ವಿಧಾನಸಭಾ ಕ್ಷೇತ್ರಗಳೇ ಗಡಿ; ಜಿ.ಪಂ., ತಾ.ಪಂ. ಕ್ಷೇತ್ರಗಳ ಮರುವಿಂಗಡಣೆಗೆ ಸರಕಾರದ ಚಿಂತನೆ

ವಿಧಾನಸಭಾ ಕ್ಷೇತ್ರಗಳೇ ಗಡಿ; ಜಿ.ಪಂ., ತಾ.ಪಂ. ಕ್ಷೇತ್ರಗಳ ಮರುವಿಂಗಡಣೆಗೆ ಸರಕಾರದ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.