ವಿಂಗ್ ಕಮಾಂಡರ್ ಅಭಿನಂದನ್ಗೆ Social Media account ಇಲ್ಲ: IAF
Team Udayavani, Mar 6, 2019, 10:33 AM IST
ಹೊಸದಿಲ್ಲಿ : ”ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಹೆಸರಿನಲ್ಲಿ ಈಚಿನ ದಿನಗಳಲ್ಲಿ ಕಾಣಿಸಿಕೊಂಡಿರುವ ಸಾಮಾಜಿಕ ಮಾಧ್ಯಮ ಖಾತೆಗಳೆಲ್ಲವೂ ನಕಲಿ; ಅಭಿನಂದನ್ ಅವರಿಗೆ ಯಾವುದೇ ಸೋಶಿಯಲ್ ಮೀಡಿಯಾ ಖಾತೆ ಇಲ್ಲ” ಎಂದು ಭಾರತೀಯ ವಾಯು ಪಡೆ ಇಂದು ತನ್ನ ಅಧಿಕೃತ ಟ್ಟಿಟರ್ ಖಾತೆಯಲ್ಲಿ ಸ್ಪಷ್ಟಪಡಿಸಿದೆ.
”ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಫೇಸ್ ಬುಕ್, ಇನ್ಸ್ಟಾಗ್ರಾಂ ಅಥವಾ ಟ್ಟಿಟರ್ ನಲ್ಲಿ ಯಾವುದೇ ಖಾತೆ ಇಲ್ಲ; ಒಂದೊಮ್ಮೆ ಅವರ ಹೆಸರಲ್ಲಿ ಖಾತೆ ಕಂಡು ಬಂದರೆ ಅದು ನಕಲಿ. ಆದುದರಿಂದ ತಪ್ಪು ಮಾಹಿತಿ ಹರಡುವ ಉದ್ದೇಶದ ಆ ರೀತಿಯ ನಕಲಿ ಖಾತೆಗಳನ್ನು ಯಾರೂ ಹಿಂಬಾಲಿಸಬಾರದು, ಜೈಹಿಂದ್” ಎಂದು ಐಎಎಫ್ ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್