ಕರ್ನಾಟಕದ ರಂಗನತಿಟ್ಟು ಪಕ್ಷಿಧಾಮವು “ರಾಮ್ಸರ್‌ ಪಟ್ಟಿ’ಗೆ ಸೇರ್ಪಡೆ

ಈಗ ಭಾರತವೂ ಅತಿ ಹೆಚ್ಚು ಜೌಗು ಪ್ರದೇಶಗಳಿರುವ ದೇಶ

Team Udayavani, Aug 4, 2022, 7:25 AM IST

ಕರ್ನಾಟಕದ ರಂಗನತಿಟ್ಟು ಪಕ್ಷಿಧಾಮವು “ರಾಮ್ಸರ್‌ ಪಟ್ಟಿ’ಗೆ ಸೇರ್ಪಡೆ

ನವದೆಹಲಿ: ಕೊನೆಗೂ ಕರ್ನಾಟಕದ ರಂಗನತಿಟ್ಟು ಪಕ್ಷಿಧಾಮವು “ರಾಮ್ಸರ್‌ ಪಟ್ಟಿ’ಗೆ ಸೇರುವಲ್ಲಿ ಯಶಸ್ವಿಯಾಗಿದೆ. ರಂಗನತಿಟ್ಟು ಸೇರಿದಂತೆ ಭಾರತದ 10 ತಾಣಗಳನ್ನು ಅಂತಾರಾಷ್ಟ್ರೀಯ ಪ್ರಾಮುಖ್ಯತೆಯ ಜೌಗು ಪ್ರದೇಶಗಳಾಗಿ ಗುರುತಿಸಿ ರಾಮ್ಸರ್‌ ಪಟ್ಟಿಗೆ ಸೇರಿಸಲಾಗಿದೆ.

ಕೇಂದ್ರ ಪರಿಸರ ಸಚಿವಾಲಯವೇ ಬುಧವಾರ ಈ ವಿಷಯವನ್ನು ಬಹಿರಂಗಪಡಿಸಿದೆ. ವಿಶೇಷವೆಂದರೆ, ಮತ್ತೆ ದೇಶದ 10 ತಾಣಗಳು ಈ ಪಟ್ಟಿಗೆ ಸೇರ್ಪಡೆಯಾಗುವ ಮೂಲಕ “ಅಂತಾರಾಷ್ಟ್ರೀಯ ಪ್ರಾಮುಖ್ಯತೆಯ ಅತಿ ಹೆಚ್ಚು ಜೌಗು ಪ್ರದೇಶಗಳಿರುವ ದೇಶ’ವೆಂಬ ಖ್ಯಾತಿಯನ್ನು ಚೀನದೊಂದಿಗೆ ಭಾರತವೂ ಹಂಚಿಕೊಂಡಂತಾಗಿದೆ. ಈವರೆಗೆ ಚೀನಾ ಮಾತ್ರ ಈ ಖ್ಯಾತಿ ಪಡೆದಿತ್ತು.

ತಮಿಳುನಾಡುನ 6 (ಕೂಂಥಂಕುಳಂ ಪಕ್ಷಿಧಾಮ, ಗಲ್ಫ್ ಆಫ್ ಮನ್ನಾರ್‌ ರಕ್ಷಿತಾರಣ್ಯ, ವೆಂಬನ್ನೂರ್‌ ಜೌಗು ಪ್ರದೇಶ, ವೆಲ್ಲೋಡ್‌ ಪಕ್ಷಿಧಾಮ, ವೇದಾಂತಂಗಲ್‌ ಪಕ್ಷಿಧಾಮ ಮತ್ತು ಉದಯಮಾರ್ತಾಂಡಪುರಂ ಪಕ್ಷಿಧಾಮ), ಗೋವಾದ ನಂದಾ ಸರೋವರ, ಕರ್ನಾಟಕದ ರಂಗನತಿಟ್ಟು ಪಕ್ಷಿಧಾಮ, ಮಧ್ಯಪ್ರದೇಶದ ಸಿರ್ಪುರ್‌ ಜೌಗು, ಒಡಿಶಾದ ಸತ್ಕೊರ್ಷಿಯಾ ಗಾರ್ಜ್‌ ಹೊಸದಾಗಿ ರಾಮ್ಸರ್‌ ಪಟ್ಟಿಗೆ ಸೇರಿದ ತಾಣಗಳು. ಈ ಮೂಲಕ ಪಟ್ಟಿಗೆ ಸೇರಿದ ದೇಶದ ಒಟ್ಟು ತಾಣಗಳ ಸಂಖ್ಯೆ 64ಕ್ಕೇರಿದಂತಾಗಿದೆ.

64 ತಾಣಗಳಿಗೆ ಈ ಸ್ಥಾನಮಾನ ಸಿಕ್ಕಿರುವುದರಿಂದ ಜೌಗು ಪ್ರದೇಶಗಳ ಸಂರಕ್ಷಣೆ ಮತ್ತು ಅವುಗಳ ಸಂಪನ್ಮೂಲಗಳ ಸಮರ್ಥ ನಿರ್ವಹಣೆಗೆ ನೆರವಾಗಲಿದೆ.

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ 75 ತಾಣಗಳಿಗೆ ರಾಮ್ಸರ್‌ ಸ್ಥಾನಮಾನ ಸಿಗಬೇಕು ಎಂಬ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿತ್ತು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.