18ರಿಂದ WHO ವಾರ್ಷಿಕ ಸಮ್ಮೇಳನ ಶುರು ; ಚೀನ ವಿರುದ್ಧದ ತನಿಖೆ ವಿಚಾರವೇ ಭಾರತಕ್ಕೆ ಸವಾಲು

ನಾಜೂಕಿನಿಂದ ಪರಿಸ್ಥಿತಿ ನಿಭಾಯಿಸಬೇಕಾದ ಸ್ಥಿತಿ

Team Udayavani, May 14, 2020, 6:20 AM IST

18ರಿಂದ WHO ವಾರ್ಷಿಕ ಸಮ್ಮೇಳನ ಶುರು ; ಚೀನ ವಿರುದ್ಧದ ತನಿಖೆ ವಿಚಾರವೇ ಭಾರತಕ್ಕೆ ಸವಾಲು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಚೀನದ ಬಲವಂತಕ್ಕೆ ಮಣಿದು, ಕೋವಿಡ್ ವೈರಸ್ ಬಗ್ಗೆ ಎಲ್ಲರಿಗಿಂತ ಮೊದಲೇ ವಿಶ್ವವನ್ನು ಎಚ್ಚರಿಸುವ ಕರ್ತವ್ಯದಿಂದ ನುಣುಚಿಕೊಂಡ ಆರೋಪಕ್ಕೆ ಗುರಿಯಾಗಿರುವ ವಿಶ್ವ ಆರೋಗ್ಯ ಸಂಸ್ಥೆಯ (WHO) ವಿರುದ್ಧ ತನಿಖೆ ನಡೆಸುವ ಅವಕಾಶ ಭಾರತದ ಪಾಲಿಗೆ ಬಂದೊದಗಲಿದೆ.

ಆದರೆ, ಅದು ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಲಿದ್ದು, ಭಾರತವು ಅದನ್ನು ಅತ್ಯಂತ ನಾಜೂಕಿನಿಂದ ನಿಭಾಯಿಸಬೇಕಿದೆ.

ನುಂಗಲಾರದ ಬಿಸಿ ತುಪ್ಪ: ಕಾರ್ಯಕಾರಿಣಿಯ ಅಧ್ಯಕ್ಷನಾಗುವ ಭಾರತಕ್ಕೆ ಬರುವ ಮೊದಲ ಸವಾಲು – WHO ವಿರುದ್ಧದ ಆರೋಪದ ಬಗ್ಗೆ ತನಿಖೆ ನಡೆಸುವುದು. ಅಮೆರಿಕವು, ಈ ತನಿಖೆಗೆ ಒತ್ತಡ ಹೇರಿರುವುದರಿಂದ ತನಿಖೆ ಕೈಗೊಳ್ಳಲೇಬೇಕಿದೆ. ಆದರೆ, ನೆರೆ ರಾಷ್ಟ್ರವಾದ ಚೀನ ಬಗ್ಗೆ ತನಿಖೆ ನಡೆಸುವುದು ಭಾರತದ ಸ್ವಹಿತಾಸಕ್ತಿಗೆ ಮಾರಕವಾಗಿ ಪರಿಣಮಿಸಬಹುದು ಎಂಬ ಭೀತಿಯೂ ಇದೆ.

ಇತ್ತ ದರಿ, ಅತ್ತ ಪುಲಿ!: ಭಾರತ, ಚೀನ ನಡುವೆ ಏನೇ ಭಿನ್ನಾಭಿಪ್ರಾಯವಿರಲಿ, ಚೀನವನ್ನು ಭಾರತ ಕಡೆಗಣಿಸುವಂತಿಲ್ಲ. ಚೀನ ಇಡೀ ಏಷ್ಯಾದಲ್ಲೇ ಸೂಪರ್‌ ಪವರ್‌ ಆಗಿರುವ ದೇಶ. ಸಾಲದಕ್ಕೆ ಭಾರತದ ಆಂತರಿಕ ಮಾರುಕಟ್ಟೆ ಚೀನದ ಉತ್ಪಾದನಾ ರಂಗವನ್ನು ಬಹುತೇಕ ಅವಲಂಬಿಸಿದೆ.

ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಯೋಚಿಸುವುದಾದರೆ, ಚೀನ, ಪಾಕಿಸ್ಥಾನದ ಪರಮಾಪ್ತ ಮಿತ್ರ. ಹಾಗಾಗಿ, ಚೀನ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಭಾರತ ತೊಡೆ ತಟ್ಟಿದರೆ, ಇಲ್ಲಿ ಭಾರತದ ಗಡಿ ಭಾಗದಲ್ಲಿ, ಆಂತರಿಕ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗುವ ಭೀತಿಯೂ ಇದೆ.

ಚೀನ ವಿರುದ್ಧ ತನಿಖೆಯ ಬಗ್ಗೆ ಒತ್ತಡ ಹೇರುತ್ತಿರುವ ಅಮೆರಿಕ, ಸಹಕರಿಸುವಂತೆ ಭಾರತ ಮಾತ್ರವಲ್ಲದೆ, ಜಪಾನ್‌, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾಗಳನ್ನು ಕೋರಿದೆ. ಹಾಗಾಗಿ, ತನಿಖೆ ವಿಚಾರವನ್ನು ಭಾರತ ಅತ್ಯಂತ ಎಚ್ಚರಿಕೆಯಿಂದ ಮುನ್ನಡೆಸಬೇಕಿದೆ.

ತನಿಖೆ ಜವಾಬ್ದಾರಿ ಹೇಗೆ?
ಸ್ವಿಟ್ಸರ್‌ಲಂಡ್‌ನ‌ ಜಿನಿವಾದಲ್ಲಿ WHOನ ವಾರ್ಷಿಕ ಸಮ್ಮೇಳನ ಇದೇ 18ರಿಂದ ಶುರುವಾಗಲಿದೆ. ಆ ಸಭೆಯಲ್ಲಿ ವಿಶ್ವದ 34 ರಾಷ್ಟ್ರಗಳು ಭಾಗವಹಿಸಲಿವೆ. ಈ ಸಭೆಯಲ್ಲಿ ಭಾರತವನ್ನು WHO ಕಾರ್ಯಕಾರಣಿಯ ಸದಸ್ಯ ರಾಷ್ಟ್ರವನ್ನಾಗಿ ಆರಿಸಲಾಗುತ್ತದೆ.

ಈ ಸದಸ್ಯತ್ವದ ಅವಧಿ ಮೂರು ವರ್ಷವಾಗಿರುತ್ತದೆ. ಅದರ ಜೊತೆಯಲ್ಲೇ, ಭಾರತಕ್ಕೆ ಕಾರ್ಯಕಾರಣಿಯ ಅಧ್ಯಕ್ಷ ಪಟ್ಟವೂ ದೊರಕದೆ. ಹಾಗಾಗಿ, ಕಾರ್ಯಕಾರಣಿ ಸದಸ್ಯತ್ವ ಪಡೆದ ಮೊದಲ ವರ್ಷವೇ ಭಾರತ, ಅಧ್ಯಕ್ಷ ಸ್ಥಾನಕ್ಕೇರಲಿದ್ದು, ಅದರ ಮೇಲುಸ್ತುವಾರಿಯಲ್ಲೇ ಚೀನ ವಿರುದ್ಧ ತನಿಖೆ ನಡೆಯಬೇಕಿರುತ್ತದೆ.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.