ಹಿಜ್‌ಬುಲ್‌ ಉಗ್ರರಿಗಾಗಿ 1,000 ಸೈನಿಕರಿಂದ ಭಾರೀ ಶೋಧ ಕಾರ್ಯಾಚರಣೆ

Team Udayavani, May 17, 2017, 11:11 AM IST

Army Operation in Jammu-700.jpg

ಜಮ್ಮು : ಭಾರೀ ಶಸ್ತ್ರ ಸಜ್ಜಿತ ಹಿಜ್‌ಬುಲ್‌ ಉಗ್ರರ ಗುಂಪೊಂದು ಜಮ್ಮು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಸುತ್ತಮುತ್ತಲ ಪ್ರದೇಶದಲ್ಲಿ  ಬೃಹತ್‌ ದಾಳಿಗೆ ಸಜ್ಜಾಗಿ ಅಡಗಿ ಕುಳಿತಿದೆ ಎಂಬ ಖಚಿತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಭದ್ರತಾ ಪಡೆಯ ಸುಮಾರು 1,000 ಯೋಧರು ಇಂದು ಶೋಪಿಯಾನ್‌ ಜಿಲ್ಲೆಯಲ್ಲಿ ಬೃಹತ್‌ ಶೋಧ ಹಾಗೂ ಕಾಂಬಿಂಗ್‌ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. 

ಶಸ್ತ್ರ ಸಜ್ಜಿತರಾಗಿ ಅಡಗಿ ಕೂತಿರುವ ಹಿಜ್‌ಬುಲ್‌ ಉಗ್ರರ ಗುಂಪೊಂದನ್ನು ಪತ್ತೆ ಹಚ್ಚುವ ಶೋಧ ಕಾರ್ಯಾಚರಣೆಯನ್ನು ನಿನ್ನೆ ಮಂಗಳವಾರ ರಾತ್ರಿಯಿಂದಲೇ ಭದ್ರತಾ ಪಡೆಗಳು ಆರಂಭಿಸಿರುವುದಾಗಿ ಸೇನಾ ಮೂಲಗಳು ತಿಳಿಸಿವೆ. ಈ ಕಾರ್ಯಾಚರಣೆಗೆ ಇಳಿಸಲಾಗಿರುವ ಸುಮಾರು 1,000 ಭದ್ರತಾ ಸಿಬಂದಿಗಳು ಭಾರತೀಯ ಸೇನೆ ಮತ್ತು ವಿಶೇಷ ಕಾರ್ಯಾಚರಣೆ ಸಮೂಹ (ಎಸ್‌ಓಜಿ)ಗೆ ಸೇರಿರುವುದಾಗಿ ತಿಳಿದುಬಂದಿದೆ. 

ಪ್ರಕೃತ ಉಗ್ರರ ಪತ್ತೆಗಾಗಿ ಹಮ್ಮಿಕೊಳ್ಳಲಾಗಿರುವ ಶೋಧ ಕಾರ್ಯಾಚರಣೆಯು ಶೋಪಿಯಾನ್‌ ಜಿಲ್ಲೆಯ ಹೆಫ್ ಮತ್ತು ಶೀರ್ಮಾಲ್‌ ಗ್ರಾಮಗಳಿಗೆ ಸೀಮಿತವಾಗಿದೆ. 

ಭದ್ರತಾ ಸಿಬಂದಿಗಳು ಈ ಎರಡು ಹಳ್ಳಿಗಳಲ್ಲಿ  ಮನೆ ಮನೆ ಶೋಧದಲ್ಲಿ  ತೊಡಗಿಕೊಂಡಿದ್ದು ಅಡಗಿ ಕೂತಿರುವ ಉಗ್ರರನ್ನು ಪತ್ತೆ ಹಚ್ಚಿ ಹೊರ ಹಾಕಲು ಮುಂದಾಗಿದ್ದಾರೆ. 

ಗುಪ್ತಚರ ದಳದ ಮಾಹಿತಿಯ ಪ್ರಕಾರ ಪಾಕ್‌ ಪರ ಉಗ್ರ ಸಂಘಟನೆಯಾಗಿರುವ ಹಿಜ್‌ಬುಲ್‌ ಮುಜಾಹಿದೀನ್‌ಗೆ ಸೇರಿರುವ ಭಾರೀ ಶಸ್ತ್ರ ಸಜ್ಜಿತ ಸುಮಾರು 10 ಕಟ್ಟಾ ಉಗ್ರರು ಶೋಪಿಯಾನ್‌ ಜಿಲ್ಲೆಯ ದಟ್ಟಾರಣ್ಯದಲ್ಲಿ ಅಡಗಿ ಕೂತಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ಅರುಣ್‌ ಜೇತ್ಲಿ ಮತ್ತು ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ ಅವರು ಜಮ್ಮು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಗಳನ್ನು ಅವಲೋಕಿಸಲು ಆಗಮಿಸಲಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಸಾಗಿರುವುದಾಗಿ ತಿಳಿದು ಬಂದಿದೆ. 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.