ಅಕ್ಕಿ ರಫ್ತು ನಿಷೇಧ ಹಿಂಪಡೆಯಿರಿ: IMF
Team Udayavani, Jul 26, 2023, 10:14 PM IST
ವಾಷಿಂಗ್ಟನ್: ಬಾಸುಮತಿ ಹೊರತಾದ ಅಕ್ಕಿಯ ರಫ್ತಿನ ಮೇಲೆ ಭಾರತ ನಿಷೇಧ ಹೇರಿದೆ. ಈ ನಿಷೇಧ ತೆರವುಗೊಳಿಸುವ ನಿಟ್ಟಿನಲ್ಲಿ ಭಾರತವನ್ನು ನಾವು ಬೆಂಬಲಿಸುತ್ತೇವೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಹೇಳಿದೆ.
ಮುಂಬರುವ ಹಬ್ಬದ ಋತುವಿನಲ್ಲಿ ದೇಶೀಯ ಪೂರೈಕೆಯನ್ನು ಹೆಚ್ಚಿಸಲು ಮತ್ತು ಚಿಲ್ಲರೆ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಭಾರತ ಸರ್ಕಾರ ಜುಲೈ 20ರಂದು ಬಾಸುಮತಿ ಹೊರತಾದ ಅಕ್ಕಿಯ ರಫ್ತು ನಿಷೇಧಿಸಿತು. “ಈ ರೀತಿಯ ರಫ್ತು ನಿಷೇಧವು ಜಾಗತಿಕ ಹಣದುಬ್ಬರ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ನಿಷೇಧ ಹಿಂಪಡೆಯುವಂತೆ ಭಾರತಕ್ಕೆ ಮನವಿ ಮಾಡುತ್ತೇವೆ’ ಎಂದು ಐಎಂಎಫ್ ಹೇಳಿದೆ. ಪ್ರಮುಖವಾಗಿ ಅಮೆರಿಕ, ಥಾಯ್ಲೆಂಡ್, ಇಟಲಿ, ಸ್ಪೇನ್ ಮತ್ತು ಶ್ರೀಲಂಕಾಗೆ ಭಾರತ ಅಕ್ಕಿ ರಫ್ತು ಮಾಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ
Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್ ಡೂಡಲ್ ಗೌರವ
MUST WATCH
ಹೊಸ ಸೇರ್ಪಡೆ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ