ಗಡಿಯಲ್ಲಿ ಭಾರತೀಯ ಸೈನಿಕರ ಪ್ರತಿ ದಾಳಿ;ಇಬ್ಬರು ಪಾಕ್ ಸೈನಿಕರು ಬಲಿ
Team Udayavani, Jun 15, 2017, 9:27 AM IST
ಜಮ್ಮು : ಗಡಿ ನಿಯಂತ್ರಣ ರೇಖೆಯಲ್ಲಿ ಉಪಟಳ ಮುಂದುವರಿಸಿರುವ ಪಾಕಿಸ್ತಾನಕ್ಕೆ ಭಾರತೀಯ ಯೋಧರು ತಕ್ಕ ಪ್ರತ್ಯುತ್ತರ ನೀಡಿದ್ದು, ಗುರುವಾರ ನಡೆಸಿದ ಗುಂಡಿನ ದಾಳಿಗೆ ಇಬ್ಬರು ಪಾಕ್ ಸೈನಿಕರು ಹತ್ಯೆಗೀಡಗಿದ್ದಾರೆ.
ರಜೌರಿ ಮತ್ತು ಪೂಂಚ್ ಸೆಕ್ಟರ್ನಲ್ಲಿ ಪಾಕ್ ಪಡೆಗಳು ಅಪ್ರಚೋದಿತ ಮೋರ್ಟಾರ್ ಶೆಲ್ ಮತ್ತು ಭಾರೀ ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಭಾರತೀಯ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿವೆ.
ನಾಲ್ಕು ದಿನಗಳ ಒಳಗೆ 10 ಬಾರಿ ಕದನ ವಿರಾಮ ಉಲ್ಲಂಘನೆ ಮಾಡುವ ಮೂಲಕ ಪಾಕ್ ಉದ್ಧಟತನ ತೋರಿದೆ.
ಪಾಕ್ ಬೆಂಬಲಿತ ಉಗ್ರರು ಬುಧವಾರ ಗಡಿ ಪ್ರದೇಶದ 6 ಕಡೆಗಳಲ್ಲಿ ಗಡಿ ಭದ್ರತಾ ದಳದ ಕ್ಯಾಂಪ್ಗಳ ಮೇಲೆ ದಾಳಿ ನಡೆಸಿದ್ದರು. ಘಟನೆಯಲ್ಲಿ 13 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು