ವಿಶ್ವದ ಹಿರಿಯಾನೆ ಸಾವು


Team Udayavani, Feb 7, 2019, 12:30 AM IST

11.jpg

ತಿರುವನಂತಪುರಂ: ವಿಶ್ವದ ಅತಿ ಹಿರಿಯ ಆನೆ ಎಂದು ಗಿನ್ನಿಸ್‌ ಸಂಸ್ಥೆಯ ಮಾನ್ಯತೆ ಪಡೆದಿದ್ದ “ಚೆಂಕಲೂರ್‌ ದಾಕ್ಷಾಯಿಣಿ’ (88) ಎಂಬ ಹೆಣ್ಣಾನೆ, ಬುಧವಾರ ಮೃತಪಟ್ಟಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈ ಆನೆಯನ್ನು ತಿರುವಾಂಕೂರು ದೇವಸ್ವಂ ಮಂಡಳಿ (ಟಿಬಿಡಿ) ನೋಡಿಕೊಳ್ಳುತ್ತಿತ್ತು. ಸತ್ಯಂ ನಗರದ ಪಪ್ಪಣಂಕೊಡೆಯಲ್ಲಿರುವ ಆನೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದು ಚೆಂಕಲ್ಲೂರಿನಲ್ಲಿರುವ ಮಹಾದೇವ ದೇಗುಲದಲ್ಲಿ ಇಳಿ ವಯಸ್ಸಿನಲ್ಲಿ ಸೇವೆ ಸಲ್ಲಿಸುತ್ತಿತ್ತು. ಟಿಬಿಡಿ ದಾಖಲೆಗಳ ಪ್ರಕಾರ, ಆನೆಗೆ 5 ವರ್ಷ ವಯಸ್ಸಾಗಿದ್ದಾಗಲೇ ತಿರುವರಟ್ಟು ಕಾವು ಶಿಬಿರಕ್ಕೆ ತಿರುವಾಂಕೂರು ರಾಜಮನೆತನದವರು ದತ್ತು ನೀಡಿದ್ದರು. 50 ವರ್ಷಗಳಿಂದ ಇದೇ ದೇಗುಲದ ಸೇವೆಗಳಿಗೆ ಬಳಕೆಯಾಗುತ್ತಿತ್ತು.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಅಲ್ಪ ಪ್ರಮಾಣ’ದ ಡ್ರಗ್ಸ್‌ ಹೊಂದಿದ್ದರೆ ಅಪರಾಧವಲ್ಲ?

“ಅಲ್ಪ ಪ್ರಮಾಣ’ದ ಡ್ರಗ್ಸ್‌ ಹೊಂದಿದ್ದರೆ ಅಪರಾಧವಲ್ಲ?

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿಯ ಸರಣಿ – ನೆಮ್ಮದಿಯನ್ನು ಯಾರಿಂದಲೂ ಕಸಿಯಲಾಗದು : ಶಾ

ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿಯ ಸರಣಿ – ನೆಮ್ಮದಿಯನ್ನು ಯಾರಿಂದಲೂ ಕಸಿಯಲಾಗದು : ಶಾ

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ : ಐಐಟಿ ಮಂಡಿ ರೂಪಿಸಿರುವ ಪಕ್ಕಾ ಸ್ವದೇಶಿ, ಅಗ್ಗದ ತಂತ್ರಜ್ಞಾನ

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ: ಐಐಟಿ ಮಂಡಿ ರೂಪಿಸಿರುವ ತಂತ್ರಜ್ಞಾನ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಪಶು ಚಿಕಿತ್ಸಾಲಯದಲ್ಲಿ ದಿನವಿಡೀ ಸೇವೆ ಇಲ್ಲ; ಸಿಬಂದಿ ಕೊರತೆ

ಪಶು ಚಿಕಿತ್ಸಾಲಯದಲ್ಲಿ ದಿನವಿಡೀ ಸೇವೆ ಇಲ್ಲ; ಸಿಬಂದಿ ಕೊರತೆ

“ಅಲ್ಪ ಪ್ರಮಾಣ’ದ ಡ್ರಗ್ಸ್‌ ಹೊಂದಿದ್ದರೆ ಅಪರಾಧವಲ್ಲ?

“ಅಲ್ಪ ಪ್ರಮಾಣ’ದ ಡ್ರಗ್ಸ್‌ ಹೊಂದಿದ್ದರೆ ಅಪರಾಧವಲ್ಲ?

ಜಿಲ್ಲೆಯಾದ್ಯಂತ 1-5ನೇ ತರಗತಿ ಇಂದಿನಿಂದ ಆರಂಭ

ಜಿಲ್ಲೆಯಾದ್ಯಂತ 1-5ನೇ ತರಗತಿ ಇಂದಿನಿಂದ ಆರಂಭ

ಪೇಜಾವರ ಶ್ರೀಗಳ ಭೇಟಿ ಮಾಡಿದ ವಿಹಿಂಪ ಅಧ್ಯಕ್ಷ

ಪೇಜಾವರ ಶ್ರೀಗಳ ಭೇಟಿ ಮಾಡಿದ ವಿಹಿಂಪ ಅಧ್ಯಕ್ಷ

ಐಪಿಎಲ್‌: ಇಂದು ಹೊಸ ತಂಡಗಳ ಖರೀದಿಗೆ ಸ್ಪರ್ಧೆ

ಐಪಿಎಲ್‌: ಇಂದು ಹೊಸ ತಂಡಗಳ ಖರೀದಿಗೆ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.