![1-imek-22](https://www.udayavani.com/wp-content/uploads/2024/06/1-imek-22-415x236.jpg)
ಇಬ್ಬರು ಮಕ್ಕಳೊಂದಿಗೆ ರೈಲಿನೆದುರು ಹಾರಿ ಮಹಿಳೆಯ ಆತ್ಮಹತ್ಯೆ
Team Udayavani, Jul 21, 2017, 3:14 PM IST
![Train suicide.jpg](https://www.udayavani.com/wp-content/uploads/2017/07/21/Train suicide-620x337.jpg)
ಜಾನ್ಪುರ, ಉತ್ತರ ಪ್ರದೇಶ : ಇಲ್ಲಿನ ಬದ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ರೈಲಿನೆದುರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
30ರ ಹರೆಯದ ಮಹಿಳೆಯು ಭಲೋಹಿ ರೈಲ್ಲೆ ಕ್ರಾಸಿಂಗ್ನಲ್ಲಿ ನಿನ್ನೆ ಗುರುವಾರ ಸಂಜೆ ಸದ್ಭಾವನಾ ಎಕ್ಸ್ಪ್ರೆಸ್ ರೈಲು ಬರುತ್ತಿದ್ದಂತೆಯೇ ತನ್ನಿಬ್ಬರು ಮಕ್ಕಳೊಂದಿಗೆ ಅದರ ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಳೆಂದು ಸರಕಾರಿ ರೈಲ್ವೇ ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯ ಗುರುತು ಪತ್ತೆಗೆ ಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![1-imek-22](https://www.udayavani.com/wp-content/uploads/2024/06/1-imek-22-415x236.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.