ಬಿಜೆಪಿ ನಾಯಕನ ಕಿರುಕುಳ ಪ್ರತಿಭಟಿಸಿ ಕೇಶಮುಂಡನ
Team Udayavani, May 8, 2018, 6:00 AM IST
ಲಕ್ನೊ: ಬಿಜೆಪಿ ನಾಯಕ, ಹಿರಿಯ ವಕೀಲ ಸತೀಶ್ ಶರ್ಮಾ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದು, 3 ವರ್ಷಗಳಿಂದ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ವಕೀಲೆಯೊಬ್ಬರು ಸುದ್ದಿಗೋಷ್ಠಿಯಲ್ಲೇ ಪ್ರತಿಭಟನಾರ್ಥವಾಗಿ ತಲೆ ಬೋಳಿಸಿ ಕೊಂಡಿದ್ದಾರೆ. ಶರ್ಮಾ ಅಶ್ಲೀಲ ರೀತಿಯಲ್ಲಿ ತಮ್ಮ ವಿಡಿಯೋ ಚಿತ್ರೀಕರಿಸಿಕೊಂಡು, ಬೆದರಿಕೆ ಒಡ್ಡುತ್ತಿದ್ದಾರೆ ಎಂದೂ ಆರೋ ಪಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದಾಗ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಶರ್ಮಾ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಆತ್ಮಹತ್ಯೆಗೆ ಶರಣಾಗುವುದಾಗಿ ಹೇಳಿದ್ದಾರೆ. ನಮ್ಮ ಕುಟುಂಬಕ್ಕೂ ಬೆದರಿಕೆ ಒಡ್ಡುತ್ತಿದ್ದಾರೆ. ನಾನು ದಲಿತಳೆಂದು ಇಷ್ಟೆಲ್ಲಾ ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ