ವಸತಿ ಕಟ್ಟಡದಿಂದ ಹಾರಿ ಐಟಿ ಇನ್ಸ್ಪೆಕ್ಟರ್ ಪತ್ನಿ,ಪುತ್ರ ಆತ್ಮಹತ್ಯೆ
Team Udayavani, Apr 23, 2018, 7:44 PM IST
ಸೂರತ್ : ಆದಾಯ ತೆರಿಗೆ ಇಲಾಖೆಯ ಇನ್ಸ್ಪೆಕ್ಟರ್ ರಾಮ್ ಮಹೇಶ್ ನೈನ್ ಅವರ ಪತ್ನಿ 29ರ ಹರೆಯದ ಚಂಚಲ್ ನೈನ್ ಇಂದು ತಮ್ಮ ವಸತಿ ಕಟ್ಟಡದ 12ನೇ ಮಾಳಿಗೆಯಿಂದ ಮೂರು ವರ್ಷ ಪ್ರಾಯದ ಮಗನನ್ನು ಕೆಳಕ್ಕೆಸೆದು ಬಳಿಕ ತಾನೂ ಕೆಳ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ತಿಳಿಸಿರುವ ಪ್ರಕಾರ ಚಂಚಲ್ ನೈನ್ ಮೊದಲು ತನ್ನ ಮಗನನ್ನು 12ನೇ ಮಾಳಿಗೆಯಿಂದ ಕೆಳಕ್ಕೆಸೆಳೆದಳು; ಬಳಿಕ ತಾನೂ ಹಾರಿದಳು; ಇಬ್ಬರೂ ಸ್ಥಳದಲ್ಲೇ ಮೃತಪಟ್ಟರು; ಆದರೆ ಕಾರಣವೇನು ಎಂಬುದು ಗೊತ್ತಾಗಿಲ್ಲ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ