ಉ.ಪ್ರ: ವಿದ್ಯುದಾಘಾತದಿಂದ ಮಹಿಳಾ ಪೊಲೀಸ್ ಕಾನ್ಸ್ಟೆಬಲ್ ಸಾವು
Team Udayavani, May 19, 2018, 4:47 PM IST
ಸಿಕಾರ್ : ತನ್ನ ಪೊಲೀಸ್ ಕ್ವಾಟರ್ನಲ್ಲಿ ದೋಷಯುಕ್ತ ಕೂಲರ್ನಿಂದ ವಿದ್ಯುದಾಘಾತಕ್ಕೆ ಗುರಿಯಾಗಿ ಮಹಿಳಾ ಕಾನ್ಸ್ಟೆಬಲ್ ಮೃತಪಟ್ಟ ಘಟನೆ ಇಲ್ಲಿ ನಡೆದಿದೆ.
ಮೃತ ಮಹಿಳಾ ಕಾನ್ಸ್ಟೆಬಲ್ ಳನ್ನು ಸಂಗೀತಾ ಎಂದು ಗುರುತಿಸಲಾಗಿದೆ. ಆಕೆ ತನ್ನ ಮನೆಯ ದೋಷ ಯುಕ್ತ ಕೂಲರ್ ಗೆ ನೀರು ತುಂಬುವಾಗ ವಿದ್ಯುತ್ ಸಂಪರ್ಕಕ್ಕೆ ಬಂದು ಆಘಾತಕ್ಕೆ ಗುರಿಯಾದರು.
ಮರಣೋತ್ತರ ಪರೀಕ್ಷೆಯ ಬಳಿಕ ಮೃತ ದೇಹವನ್ನು ಆಕೆಯ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ