ದೇವಿಗೆ ನಾಲಿಗೆ ಅರ್ಪಿಸಿದ ಮಹಿಳೆ
Team Udayavani, May 11, 2018, 9:18 AM IST
ಮೊರೆನ(ಮಧ್ಯಪ್ರದೇಶ): ಇಲ್ಲಿಯ ತಸ್ರಾಮ ಗ್ರಾಮದ 45ರ ಮಹಿಳೆ ತಮ್ಮ ನಾಲಿಗೆ ಕತ್ತರಿಸಿಕೊಂಡು ದುರ್ಗಾದೇವಿಗೆ ಅರ್ಪಿಸಿದ್ದಾರೆ. ಬಿಜಾಸೆನ್ ಮಠ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಗುಡ್ಡಿ ತೋಮರ್, ನಂತರ ಒಮ್ಮಿಂದೊಮ್ಮೆಲೆ ನಾಲಿಗೆ ಕತ್ತರಿಸಿಕೊಂಡು, ಪ್ರಜ್ಞಾಹೀನರಾದರು. ಅವರನ್ನು ಕೂಡಲೇ ಅಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದರೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ