ಡೇಟಿಂಗ್ ಆ್ಯಪ್ನಲ್ಲಿ ಭೇಟಿ ; ಹೋಟೆಲ್ ನಲ್ಲಿ ಮಹಿಳೆಯ ಮೇಲೆ ರೇಪ್
Team Udayavani, Jun 10, 2022, 4:26 PM IST
ನವದೆಹಲಿ: ನೈರುತ್ಯ ದೆಹಲಿಯ ದ್ವಾರಕಾದಲ್ಲಿರುವ ಹೋಟೆಲ್ವೊಂದರಲ್ಲಿ 28 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಡೇಟಿಂಗ್ ಆ್ಯಪ್ನಲ್ಲಿ ಭೇಟಿಯಾದ ವ್ಯಕ್ತಿಯೇ ಅತ್ಯಾಚಾರವೆಸಗಿದ್ದಾನೆ. ಹೈದರಾಬಾದ್ ನಿವಾಸಿಯಾಗಿರುವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡೇಟಿಂಗ್ ಆ್ಯಪ್ನಲ್ಲಿ ಆರೋಪಿಯನ್ನು ಭೇಟಿಯಾದ ನಂತರ ಮೇ 30 ರಂದು ಆ ವ್ಯಕ್ತಿಯೊಂದಿಗೆ ಹೋಟೆಲ್ಗೆ ಹೋದಾಗ ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಮಹಿಳೆ ಜೂನ್ 3 ರಂದು ಸಲ್ಲಿಸಿದ ಪೊಲೀಸ್ ದೂರಿನಲ್ಲಿ ಹೇಳಿದ್ದಾರೆ.ಆರೋಪಿ ತನ್ನ ಕರೆಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರು: ವಿವಾಹ ಪ್ರಸ್ತಾಪ ನಿರಾಕರಿಸಿದ ವಿಚ್ಛೇದಿತೆಯ ಮೇಲೆ ಆ್ಯಸಿಡ್ ದಾಳಿ
ಮಹಿಳೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ದ್ವಾರಕಾ) ಎಂ ಹರ್ಷವರ್ಧನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ