ಕಾರುಗಳ ನೇರ ಢಿಕ್ಕಿ : ಮಹಿಳೆ ಸಾವು, 8 ಮಂದಿಗೆ ಗಾಯ
Team Udayavani, Mar 23, 2019, 10:49 AM IST
ಮಥುರಾ, ಉತ್ತರ ಪ್ರದೇಶ : ಯಮುನಾ ಎಕ್ಸ್ಪ್ರೆಸ್ ವೇಯಲ್ಲಿ ಇಂದು ಶನಿವಾರ ಎರಡು ಕಾರುಗಳು ಮುಖಾಮುಖೀ ಢಿಕ್ಕಿ ಹೊಡೆದುಕೊಂಡ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು ಇತರ ಎಂಟು ಮಂದಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಕಾರೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿದ್ದ ಹಿಂಬದಿಯ ಕಾರು ಎದುರುಗಡೆಯಿಂದ ವೇಗವಾಗಿ ಧಾವಿಸಿ ಬರುತ್ತಿದ್ದ ಕಾರಿಗೆ ನೇರ ಢಿಕ್ಕಿ ಹೊಡೆಯಿತು.
ಗಾಯಾಳುಗಳನ್ನು ಆಗ್ರಾ – ಮಥುರಾ ಹೈವೇಯಲ್ಲಿನ ನಯತಿ ಆಸ್ಪತ್ರೆಗೆ ಸೇರಿಸಲಾಗಿದೆ. ನಾಲ್ವರು ಗಾಯಾಳುಗಳ ಸ್ಥಿತಿ ಚಿಂತಾಜನಕವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ