ನಾಲೆಯ ಪ್ರವಾಹದಲ್ಲಿ ಕೊಚ್ಚಿ ಹೋದ ಮಹಿಳೆ ಸಾವು, ಬಾಲಕಿ ನಾಪತ್ತೆ
Team Udayavani, Jul 10, 2019, 12:08 PM IST
ಬಂಡಾ, ಉತ್ತರ ಪ್ರದೇಶ : ಪ್ರವಾಹವಿದ್ದ ನಾಲೆಯೊಂದನ್ನು ದಾಟುತ್ತಿದ್ದ ಮಹಿಳೆ ನೀರಿನಲ್ಲಿ ಕೊಚ್ಚಿ ಹೋದರೆ ಆಕೆಯ ಅಪ್ರಾಪ್ತ ವಯಸ್ಸಿನ ಬಾಲಕಿ ನಾಪತ್ತೆಯಾದ ಘಟನೆ ಇಲ್ಲಿ ನಡೆದಿದೆ.
ರಾಜಾರಾಮ್ 50, ಆತನ ಪತ್ನಿ ಕುಸುಮಾ 45 ಮತ್ತು ಪುತ್ರಿ ಸಾಧನಾ 12 ಮತ್ತು ಅರ್ಚನಾ 10 ಇವರು ನಿನ್ನೆ ಮಂಗಳವಾರ ನೆರೆಯಿಂದ ಕೂಡಿದ ನಾಲೆಯನ್ನು ದಾಟಲು ಯತ್ನಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿತು.
ನೀರಲ್ಲಿ ಕೊಚ್ಚಿ ಹೋಗುತ್ತಿದ್ದಾಗ ಬೊಬ್ಬಿಟ್ಟ ರಾಜರಾಮ್ ಮತ್ತು ಸಾಧನಾ ಅವರನ್ನು ಗ್ರಾಮಸ್ಥರು ಪಾರು ಮಾಡಿದರು. ಆದರೆ ಪತ್ನಿ ಕುಸುಮಾ ಅದಾಗಲೇ ಪ್ರವಾಹದಲ್ಲಿ ಕೊಚ್ಚಿಹೋಗಿದ್ದರು. ಪೊಲೀಸರೀಗ ನಾಪತ್ತೆಯಾಗಿರುವ ಅರ್ಚನಾ ಅವರನ್ನು ಹುಡುಕಾಡುತ್ತಿದ್ದಾರೆ ಎಂದು ಸರ್ಕಲ್ ಆಫೀಸರ್ ರಾಘವೇಂದ್ರ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ