Electrocuted: ರೈಲು ನಿಲ್ದಾಣದ ವಿದ್ಯುತ್‌ ಕಂಬದಲ್ಲಿ ಶಾಕ್‌ ಹೊಡೆದು ಮಹಿಳೆ ಮೃತ್ಯು

Team Udayavani, Jun 25, 2023, 2:28 PM IST

Electrocuted: ರೈಲು ನಿಲ್ದಾಣದ ವಿದ್ಯುತ್‌ ಕಂಬದಲ್ಲಿ ಶಾಕ್‌ ಹೊಡೆದು ಮಹಿಳೆ ಮೃತ್ಯು

ನವದೆಹಲಿ: ವಿದ್ಯುತ್‌ ತಗುಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೆಹಲಿಯಲ್ಲಿ ಭಾನುವಾರ ಮುಂಜಾನೆ (ಜೂ.25 ರಂದು) ನಡೆದಿದೆ.

ಸಾಕ್ಷಿ ಅಹುಜಾ ಎಂಬ ಮಹಿಳೆ ಭಾನುವಾರ ಮುಂಜಾನೆ 5:30 ರ ಹೊತ್ತಿಗೆ ಭೋಪಾಲ್‌ಗೆ ಹೋಗುವ ರೈಲು ಹತ್ತಲು ತನ್ನ ಸಹೋದರಿ ಮತ್ತು ಮೂವರು ಮಕ್ಕಳೊಂದಿಗೆ ನವದೆಹಲಿ ರೈಲು ನಿಲ್ದಾಣಕ್ಕೆ ಬಂದಿದ್ದಾರೆ. ಕಳೆದ ಕೆಲ ದಿನಗಳಿಂದ ವಿಪರೀತ ಮಳೆಯಾಗುತ್ತಿರುವುದರಿಂದ ರಸ್ತೆಯಲ್ಲಿ ನೀರು ತುಂಬಿಕೊಂಡಿದೆ. ರೈಲ್ವೇ ನಿಲ್ದಾಣದ ನೀರಿನ ರಸ್ತೆಯನ್ನು ದಾಟುತ್ತಿದ್ದ ಆಧಾರವಾಗಿ ವಿದ್ಯುತ್‌ ಕಂಬವನ್ನು ಹಿಡಿದಿದ್ದಾರೆ. ಈ ವೇಳೆ ಕಂಬದಿಂದ ಸಾಕ್ಷಿ ಅವರಿಗೆ ವಿದ್ಯುತ್‌ ಪ್ರವೇಶಿಸಿದೆ. ಸ್ಥಳೀಯರು ಕೂಡಲೇ ಮಹಿಳೆಯ ಸಹಾಯಕ್ಕೆ ಧಾವಿಸಿ ಆಸ್ಪತ್ರೆಗೆ ರವಾನಿಸದರೂ ಯಾವುದೇ ಪ್ರಯೋಜನವಾಗಿಲ್ಲ. ಸಾಕ್ಷಿ ವಿದ್ಯುತ್‌ ತಗುಲಿ ಮೃತಪಟ್ಟಿದ್ದಾರೆ.

ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದಾಗ ಕೆಲವು ತಂತಿಗಳು ವಿದ್ಯುತ್ ಕಂಬದಿಂದ ಹೊರಕ್ಕೆ ಚಾಚಿಕೊಂಡಿದ್ದವು ಎಂದು ಹೇಳಿದ್ದಾರೆ.

ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯ ಸಹೋದರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 287 ಮತ್ತು 304 (ಯಂತ್ರೋಪಕರಣಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವರ್ತನೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ಘಟನೆಗೆ ಯಾರ ನಿರ್ಲಕ್ಷ್ಯ ಕಾರಣವಾಯಿತು ಎಂಬುದನ್ನು ನಿರ್ಧರಿಸಲು ತನಿಖೆ ನಡೆಸುತ್ತಿದ್ದಾರೆ. ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.