ವಿಮಾನದಲ್ಲಿ ನೀಡಿದ ಆಹಾರದಲ್ಲಿ ಕಲ್ಲು: ಮತ್ತೊಮ್ಮೆ ಟೀಕೆಗೆ ಗುರಿಯಾದ ಏರ್ ಇಂಡಿಯಾ

Team Udayavani, Jan 10, 2023, 5:39 PM IST

ವಿಮಾನದಲ್ಲಿ ನೀಡಿದ ಆಹಾರದಲ್ಲಿ ಕಲ್ಲು: ಮತ್ತೊಮ್ಮೆ ಟೀಕೆಗೆ ಗುರಿಯಾದ ಏರ್ ಇಂಡಿಯಾ

ನವದೆಹಲಿ: ಇತ್ತೀಚಿಗೆ ವಿಮಾನ ಪ್ರಯಾಣದ ವೇಳೆ ಪ್ರಯಾಣಿಕನೋರ್ವ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ, ವಿಮಾನದೊಳಗೆ ಪ್ರಯಾಣಿಕನಿಂದ ಸಿಗರೇಟು ಸೇವನೆಯಿಂದ ಸುದ್ದಿಯಾಗಿದ್ದ ಏರ್ ಇಂಡಿಯಾ ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ.

ಏರ್ ಇಂಡಿಯಾ ವಿಮಾನದಲ್ಲಿ ನೀಡಿದ ಆಹಾರದಲ್ಲಿ ಕಲ್ಲುಗಳು ಪತ್ತೆಯಾಗಿದ್ದು ಈ ಕುರಿತು ಸರ್ವಪ್ರಿಯಾ ಸಾಂಗ್ವಾನ್ ಎಂಬ ಮಹಿಳೆ ಟ್ವಿಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ ಆಹಾರದಲ್ಲಿ ಸಿಕ್ಕಿರುವ ಕಲ್ಲಿನ ಚಿತ್ರಗಳನ್ನು ಶೇರ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಸರ್ವಪ್ರಿಯಾ ಸಾಂಗ್ವಾನ್ ಅವರು ಏರ್ ಇಂಡಿಯಾವನ್ನು ಟ್ಯಾಗ್ ಮಾಡಿ ”ಕಲ್ಲು ಮುಕ್ತ ಆಹಾರವನ್ನು ಖಚಿತಪಡಿಸಿಕೊಳ್ಳಲು ನಿಮಗೆ ಸಂಪನ್ಮೂಲ ಮತ್ತು ಹಣದ ಅಗತ್ಯವಿಲ್ಲ ಇದು ವಿಮಾನ ಸಂಖ್ಯೆ AI 215 ಆದ ಪ್ರಮಾದ ಈ ರೀತಿಯ ನಿರ್ಲಕ್ಷ ತರವಲ್ಲ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಆಹಾರದಲ್ಲಿ ಕಲ್ಲು ಸಿಕ್ಕಿರುವ ಕುರಿತು ವಿಮಾನದ ಸಿಬಂದಿಗೂ ಮಾಹಿತಿ ನೀಡಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ.

ಮಹಿಳೆ ಮಾಡಿರುವ ಟ್ವೀಟ್ ಗೆ ಹೆಚ್ಚಿನವರು ಪ್ರತಿಕ್ರಿಯಿಸಿದ್ದು ಏರ್ ಇಂಡಿಯಾ ಸೇವೆಯ ಕುರಿತು ಕಿಡಿಕಾರಿದ್ದಾರೆ.

ಡಿ.6ರಂದು ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬ ಸಿಗರೇಟ್‌ ಸೇದಿದ್ದಾನೆ. ಮತ್ತೂಂದು ಪ್ರಕರಣದಲ್ಲಿ ಸಹ ಮಹಿಳಾ ಪ್ರಯಾಣಿಕರ ಆಸನವನ್ನ ಆಕ್ರಮಿಸಿಕೊಂಡ ವ್ಯಕ್ತಿ, ಆಕೆಯ ಬ್ಲ್ಯಾಂಕೇಟ್‌ ಕಸಿದು, ಸ್ಥಳಾವಕಾಶ ಮಾಡಿಕೊಡದೇ ದಾಂದಲೆ ನಡೆಸಿದ್ದಾನೆ.

ಇದನ್ನೂ ಓದಿ: ಜೋಶಿಮಠದಲ್ಲಿ 678 ಕಟ್ಟಡಗಳು ಅಸುರಕ್ಷಿತ: ಹಲವರ ಸ್ಥಳಾಂತರ, ಕಟ್ಟಡ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿ

ಟಾಪ್ ನ್ಯೂಸ್

TDY-2

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್‌ ಮಾಡಿಸಿದ  ಅಭಿಮಾನಿ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LOVE JIHAD

Love Jehad: ಪ್ರತ್ಯೇಕ ಪ್ರಕರಣಗಳಲ್ಲಿ 2 ಬಂಧನ

MODI US PARLIAMENT

2ನೇ ಬಾರಿ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ PM ಮೋದಿ ಭಾಷಣ

FISHERMAN

Indo-Pak: 200 ಭಾರತೀಯ ಮೀನುಗಾರರ ಹಸ್ತಾಂತರ

POPE

ಭ್ರಷ್ಟಾಚಾರ ಬೇಡ: ಪೋಪ್‌ ಎಚ್ಚರಿಕೆ

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ